ರಾಜ್ಯಪ್ರಾದೇಶಿಕ ಭಾಷೆಗಳಲ್ಲಿ ಬ್ಯಾಂಕಿಂಗ್ ಪರೀಕ್ಷೆ: ನಿರ್ಮಲಾ ಸೀತಾರಾಮನ್ ಗೆ ಧನ್ಯವಾದ ಎಂದ ಕುಮಾರಸ್ವಾಮಿ
13 ಪ್ರಾದೇಶಿಕ ಭಾಷೆಗಳಲ್ಲಿ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ - ಆರ್ ಆರ್ ಬಿ ನೇಮಕಾತಿ ಪರೀಕ್ಷೆ ಬರೆಯುವ ಕೇಂದ್ರ ಸರ್ಕಾರದ ನಿರ್ಧಾರ ಪ್ರಕಟಿಸಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಧನ್ಯವಾದ ಸಲ್ಲಿಸಿದ್ದಾರೆ.