ಆರ್ ಎನ್ ರವಿ

ಪಶ್ಚಿಮ ಬಂಗಾಳದ 22ನೇ ರಾಜ್ಯಪಾಲರಾಗಿ ಆರ್.ಎನ್ ರವಿ ಪ್ರಮಾಣ ವಚನ ಸ್ವೀಕಾರ
ದೇಶ

ಪಶ್ಚಿಮ ಬಂಗಾಳದ 22ನೇ ರಾಜ್ಯಪಾಲರಾಗಿ ಆರ್.ಎನ್ ರವಿ ಪ್ರಮಾಣ ವಚನ ಸ್ವೀಕಾರ

ಇಂದು ಬೆಳಗ್ಗೆ ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ಕಲ್ಕತ್ತಾ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸುಜೋಯ್ ಪಾಲ್ ಅವರು ಆರ್ ಎನ್ ರವಿ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ಲೈಂಗಿಕ ಕಿರುಕುಳ: ನನ್ನ ಸಹೋದರಿಯರ ಸುರಕ್ಷತೆ ಮುಖ್ಯ; ರಾಜ್ಯಪಾಲರನ್ನು ಭೇಟಿಯಾದ TVK ಅಧ್ಯಕ್ಷ ನಟ ವಿಜಯ್!
ದೇಶ

ಲೈಂಗಿಕ ಕಿರುಕುಳ: ನನ್ನ ಸಹೋದರಿಯರ ಸುರಕ್ಷತೆ ಮುಖ್ಯ; ರಾಜ್ಯಪಾಲರನ್ನು ಭೇಟಿಯಾದ TVK ಅಧ್ಯಕ್ಷ ನಟ ವಿಜಯ್!

ಯಾವುದರ ಬಗ್ಗೆಯೂ ಚಿಂತಿಸಬೇಡಿ, ನಿಮ್ಮ ಅಧ್ಯಯನದತ್ತ ಗಮನಹರಿಸಿ. ನಾವು ಸುರಕ್ಷಿತ ತಮಿಳುನಾಡನ್ನು ರಚಿಸುತ್ತೇವೆ.

ದೇಶ ಒಡೆಯುವ ಅಜೆಂಡಾ ನಡೆಸುವವರು ಹಿಂದೂ ಧರ್ಮದ ಅಂತ್ಯದ ಬಗ್ಗೆ ಮಾತನಾಡುತ್ತಿದ್ದಾರೆ: ರಾಜ್ಯಪಾಲ ರವಿ
ದೇಶ

ದೇಶ ಒಡೆಯುವ ಅಜೆಂಡಾ ನಡೆಸುವವರು ಹಿಂದೂ ಧರ್ಮದ ಅಂತ್ಯದ ಬಗ್ಗೆ ಮಾತನಾಡುತ್ತಿದ್ದಾರೆ: ರಾಜ್ಯಪಾಲ ರವಿ

ಸನಾತನ ಮತ್ತು ಹಿಂದೂ ಧರ್ಮಕ್ಕೆ ಸಂಬಂಧಿಸಿದಂತೆ ಡಿಎಂಕೆ ನಾಯಕರು ನೀಡಿರುವ ಹೇಳಿಕೆಗಳ ವಿರುದ್ಧ ತಮಿಳುನಾಡು ರಾಜ್ಯಪಾಲ ಆರ್.ಎನ್ ರವಿ ವಾಗ್ದಾಳಿ ನಡೆಸಿದ್ದಾರೆ. ನಮ್ಮ ಸಂವಿಧಾನ ಯಾವುದೇ ಧರ್ಮಕ್ಕೆ ವಿರುದ್ಧವಾಗಿಲ್ಲ. ಆದರೆ ದೇಶ ಒಡೆಯಲು ಹೊರಟಿರುವವರು ಮಾತ್ರ ಹಿಂದೂ ಧರ್ಮದ ನಾಶದ ಬಗ್ಗೆ ಮಾತನಾಡುತ್ತಿದ್ದಾರೆ ಎಂದರು.

ತಮಿಳುನಾಡು ಸರ್ಕಾರದ ನೀಟ್ ವಿರೋಧಿ ಮಸೂದೆಗೆ ಯಾವತ್ತೂ ಸಹಿ ಹಾಕಲ್ಲ: ಗವರ್ನರ್ ಆರ್ ಎನ್ ರವಿ
ದೇಶ

ತಮಿಳುನಾಡು ಸರ್ಕಾರದ ನೀಟ್ ವಿರೋಧಿ ಮಸೂದೆಗೆ ಯಾವತ್ತೂ ಸಹಿ ಹಾಕಲ್ಲ: ಗವರ್ನರ್ ಆರ್ ಎನ್ ರವಿ

ರಾಷ್ಟ್ರಪತಿಗಳ ಒಪ್ಪಿಗೆಗಾಗಿ ಕಾಯುತ್ತಿರುವ ತಮಿಳುನಾಡು ಸರ್ಕಾರದ ನೀಟ್ ವಿರೋಧಿ ಮಸೂದೆಗೆ ನಾನು ಯಾವತ್ತೂ ಒಪ್ಪಿಗೆ ನೀಡುವುದಿಲ್ಲ ಎಂದು ತಮಿಳುನಾಡು ರಾಜ್ಯಪಾಲ ಆರ್ ಎನ್ ರವಿ ಅವರು ಶನಿವಾರ ಖಡಾಖಂಡಿತವಾಗಿ ಹೇಳಿದ್ದಾರೆ.

ತಮಿಳು ನಾಡು ರಾಜ್ಯಪಾಲರಾಗಿ ಆರ್ ಎನ್ ರವಿ ಅಧಿಕಾರ ಸ್ವೀಕಾರ
ದೇಶ

ತಮಿಳು ನಾಡು ರಾಜ್ಯಪಾಲರಾಗಿ ಆರ್ ಎನ್ ರವಿ ಅಧಿಕಾರ ಸ್ವೀಕಾರ

ತಮಿಳು ನಾಡಿನ ರಾಜ್ಯಪಾಲರಾಗಿ ರವೀಂದ್ರ ನಾರಾಯಣ್ ರವಿ ಶನಿವಾರ ಅಧಿಕಾರ ಸ್ವೀಕರಿಸಿಕೊಂಡಿದ್ದಾರೆ. ಮದ್ರಾಸ್ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಸಂಜಿಬ್ ಬ್ಯಾನರ್ಜಿ ನೂತನ ರಾಜ್ಯಪಾಲರಿಗೆ ರಾಜಭವನದಲ್ಲಿ ಇಂದು ಅಧಿಕಾರ ಗೌಪ್ಯತೆಯ ಪ್ರತಿಜ್ಞಾವಿಧಿ ಬೋಧಿಸಿದರು.