ಆರ್ ಎಸ್ ಎಸ್ ಕಚೇರಿ

ಆರ್‌ಎಸ್‌ಎಸ್ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ಎಸೆತ ಪ್ರಕರಣ: ಮೂವರು ಆರೋಪಿಗಳ ಬಂಧನ; ಪಾಕ್ ಉಗ್ರರೊಂದಿಗೆ ನಂಟಿನ ಶಂಕೆ! Video
ಇಂದು ಮತ್ತೊಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಇವರೆಲ್ಲರೂ ಪಾಕ್ ಉಗ್ರರೊಂದಿಗೆ ಸಂಪರ್ಕ ಹೊಂದಿದ್ದರು ಎಂದು ಶಂಕಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಂಡ್ಯ: ಶೂ ಬಿಚ್ಚದೆ ಆರ್‌ಎಸ್‌ಎಸ್ ಕಚೇರಿಗೆ ಕಾಲಿಟ್ಟ ಪೊಲೀಸರು; ಕಾರ್ಯಕರ್ತರ ಆಕ್ರೋಶ
ಪೊಲೀಸರು ಏಕಾಏಕಿ ಆರ್‌ಎಸ್‌ಎಸ್ ಕಚೇರಿಗೆ ನುಗ್ಗಿದ್ದು ಕಾರ್ಯಕರ್ತರೊಂದಿಗೆ ತೀವ್ರ ವಾಗ್ವಾದಕ್ಕೆ ಕಾರಣವಾಯಿತು. ಬಂಧನ ವಾರಂಟ್ ಅಥವಾ ಯಾವುದೇ ಅಧಿಕೃತ ಸೂಚನೆ ಇಲ್ಲದಿರುವುದನ್ನು ಗಮನಿಸಿದ ಕಾರ್ಯಕರ್ತರು ಪೊಲೀಸರ ಕ್ರಮದ ಕಾನೂನುಬದ್ಧತೆಯನ್ನು ಪ್ರಶ್ನಿಸಿದರು.

ಮಧ್ಯಪ್ರದೇಶ: ಆರ್‌ಎಸ್‌ಎಸ್ ಕಚೇರಿಯಲ್ಲಿ ಸ್ಫೋಟಕ ಸಾಧನ ಪತ್ತೆ, ನಿಷ್ಕ್ರಿಯ!

ಆರ್‌ಎಸ್‌ಎಸ್ ಕಚೇರಿಗೆ ಬಸವರಾಜ ಬೊಮ್ಮಾಯಿ ಭೇಟಿ: ಪಕ್ಷ ಸಂಘಟನೆ ಕುರಿತು ಚರ್ಚೆ
ಚುನಾವಣೆಯ ಫಲಿತಾಂಶದ ಬಳಿಕ ಮತ್ತಷ್ಟು ಕ್ರೀಯಾಶೀಲರಾಗಿರುವ ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಚೇರಿಗೆ ಭೇಟಿ ನೀಡಿದರು.

ಆರ್‌ಎಸ್‌ಎಸ್ ಕಚೇರಿಗೆ ಕಾಲಿಡುವುದಕ್ಕಿಂತ ಶಿರಚ್ಛೇದಕ್ಕೊಳಗಾಗುವುದೇ ಲೇಸು: ರಾಹುಲ್ ಗಾಂಧಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಸಂಘ ಪರಿವಾರ ನೇತೃತ್ವದ ಕೇಸರಿ ಪಡೆಗೆ ಕಟುವಾದ ಹೇಳಿಕೆ ನೀಡಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ಕಣ್ಣಾರೆ ನೋಡುವಂತೆ ಯಾರನ್ನೂ ಒತ್ತಾಯಿಸಲ್ಲ, ಆರ್ ಎಸ್ ಎಸ್ ಕಚೇರಿಗೆ ಕಾಲಿಡುವುದಕ್ಕಿಂತಲೂ ಶಿರಚ್ಚೇದಕ್ಕೆ ಆದ್ಯತೆ ನೀಡುವುದಾಗಿ ಸ್ಪಷ್ಟಪಡಿಸಿದರು.

ಆರ್ ಎಸ್ ಎಸ್ ಕಚೇರಿಯಲ್ಲಿ ಬಿಜೆಪಿ ಪರಿಷತ್ ಸದಸ್ಯರ ಸಭೆ
ಬಲವಂತದ ಮತಾಂತರ ನಿಷೇಧ ತಡೆ ವಿಧೇಯಕವನ್ನು ಗುರುವಾರ ವಿಧಾನ ಪರಿಷತ್ ನಲ್ಲಿ ಮಂಡಿಸುವ ಹಿನ್ನೆಲೆಯಲ್ಲಿ ಆರ್ ಎಸ್ ಎಸ್ ಕಚೇರಿಯಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯರ ಸಭೆ ನಡೆಯಿತು.

