ಆರ್ ಎಸ್ ಎಸ್ ಕಾರ್ಯಕರ್ತರು

ಆರ್ ಎಸ್ ಎಸ್ ಕಾರ್ಯಕರ್ತರ ಮೇಲೆ ಹಲ್ಲೆ: ನಾಲ್ವರು ಆರೋಪಿಗಳಿಗೆ ಜಾಮೀನು
ಸಿಎಎ ಮತ್ತು ಎನ್ ಆರ್ ಸಿ ಕಾಯ್ದೆ ಬೆಂಬಲಿಸಿ ಟೌನ್ ಹಾಲ್ ಮುಂದೆ ಕೈಗೊಂಡಿದ್ದ ರ್ಯಾಲಿಯಲ್ಲಿ ಆರ್ ಎಸ್ ಎಸ್ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ್ದ ನಾಲ್ವರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿದೆ.

ಆರ್.ಎಸ್.ಎಸ್ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ: ಎಸ್ಡಿಪಿಐನ ಆರು ಜನರ ಬಂಧನ
ಆರ್.ಎಸ್.ಎಸ್ ಕಾರ್ಯಕರ್ತ ವರುಣ್ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣವನ್ನು ಕಲಾಸಿಪಾಳ್ಯಂ ಪೊಲೀಸರ ತಂಡ ಯಶಸ್ವಿಯಾಗಿ ಭೇದಿಸಿದ್ದು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

