ಆರ್ ಎಸ್ ಎಸ್ ಕಾರ್ಯಕ್ರಮ

RSS-BJP ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದೀರಿ, ನಿಮ್ಮಂತ ನ್ಯಾಯಾಧೀಶರಿಂದ ನನಗೆ ನ್ಯಾಯ ಸಿಗಲು ಸಾಧ್ಯವೇ? ವಿಚಾರಣೆಯಿಂದ ಹಿಂದೆ ಸರಿಯಿರಿ! Video
ದೇಶ

RSS-BJP ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದೀರಿ, ನಿಮ್ಮಂತ ನ್ಯಾಯಾಧೀಶರಿಂದ ನನಗೆ ನ್ಯಾಯ ಸಿಗಲು ಸಾಧ್ಯವೇ? ವಿಚಾರಣೆಯಿಂದ ಹಿಂದೆ ಸರಿಯಿರಿ! Video

ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಸಿಬಿಐ ಅರ್ಜಿ ವಿಚಾರಣೆಯಿಂದ ನ್ಯಾಯಮೂರ್ತಿ ಶರ್ಮಾ ಅವರನ್ನು ಹಿಂತೆಗೆದುಕೊಳ್ಳಬೇಕೆಂದು ಕೇಜ್ರಿವಾಲ್ ಕೋರಿದ್ದಾರೆ

ಅಂಬೇಡ್ಕರ್ ಸಿದ್ಧಾಂತದಂತೆ ಬದುಕಿದ್ದೇವೆ; RSS ಕಾರ್ಯಕ್ರಮಕ್ಕೆ ಹೋಗಲ್ಲ: CJI ಗವಾಯಿ ತಾಯಿ ಪತ್ರ
ದೇಶ

ಅಂಬೇಡ್ಕರ್ ಸಿದ್ಧಾಂತದಂತೆ ಬದುಕಿದ್ದೇವೆ; RSS ಕಾರ್ಯಕ್ರಮಕ್ಕೆ ಹೋಗಲ್ಲ: CJI ಗವಾಯಿ ತಾಯಿ ಪತ್ರ

ವಿವಾದಾತ್ಮಕ ಸುದ್ದಿಗಳ ಸೃಷ್ಟಿ ಮತ್ತು ಆರೋಪ, ದೋಷಣೆಗಳನ್ನು ಎದುರಿಸಬೇಕಾಗುತ್ತದೆ ಎಂಬುದನ್ನು ಗಮನದಲ್ಲಿಟ್ಟುಕೊಂಡು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸದಿರಲು ನಿರ್ಧರಿಸಿದ್ದಾರೆ ಎಂದು ಅವರು ಬಹಿರಂಗ ಪತ್ರದಲ್ಲಿ ತಿಳಿಸಿದ್ದಾರೆ.

ಮುಂಬೈ: RSS ಕಾರ್ಯಕ್ರಮದಲ್ಲಿ ಭಾಗಿ; ಅಜಿತ್ ಪವಾರ್ ಪತ್ನಿ ವಿವಾದಕ್ಕೆ ಗುರಿ!
ವಿದೇಶ

ಮುಂಬೈ: RSS ಕಾರ್ಯಕ್ರಮದಲ್ಲಿ ಭಾಗಿ; ಅಜಿತ್ ಪವಾರ್ ಪತ್ನಿ ವಿವಾದಕ್ಕೆ ಗುರಿ!

ಕಂಗನಾ ರಣಾವತ್ ಸಭೆಯ ಹಲವಾರು ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ. ಅದರಲ್ಲಿ ಸುನೇತ್ರಾ ಪವಾರ್ ಭಾಷಣ ಮಾಡುತ್ತಿರುವುದು ಸೇರಿದಂತೆ ಹಲವು ಮಹಿಳೆಯರು ನೆಲದ ಮೇಲೆ ಕುಳಿತಿರುವುದು ಕಂಡುಬರುತ್ತದೆ.

ನಾನು ಏನಾಗಿದ್ದೇನೋ ಅದೇ ಆಗಿರುತ್ತೇನೆ; ಆರ್​ಎಸ್​ಎಸ್ ಕಾರ್ಯಕ್ರಮಕ್ಕೆ ಹೋಗುತ್ತಿಲ್ಲ: ನಾಗತಿಹಳ್ಳಿ ಚಂದ್ರಶೇಖರ್
ಸಿನಿಮಾ ಸುದ್ದಿ

ನಾನು ಏನಾಗಿದ್ದೇನೋ ಅದೇ ಆಗಿರುತ್ತೇನೆ; ಆರ್​ಎಸ್​ಎಸ್ ಕಾರ್ಯಕ್ರಮಕ್ಕೆ ಹೋಗುತ್ತಿಲ್ಲ: ನಾಗತಿಹಳ್ಳಿ ಚಂದ್ರಶೇಖರ್

ಹಿರಿಯ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರ ಹೆಸರು ಇದ್ದಕ್ಕಿದ್ದಂತೆಯೇ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಬಂದಿದೆ. ಅದಕ್ಕೆ ಕಾರಣವಾಗಿದ್ದು ರಾಷ್ಟ್ರೀಯ ಸ್ವಯಂಸೇವಕ ಸಂಘದ ವತಿಯಿಂದ ನಡೆಯುತ್ತಿರುವ ಶ್ರೀ ಗುರುಪೂಜಾ ಉತ್ಸವದ ಕಾರ್ಯಕ್ರಮ.

ರಾಷ್ಟ್ರೀಯತೆಯೇ ಎಲ್ಲಕ್ಕಿಂತ ಮಿಗಿಲು, ರಾಷ್ಟ್ರೀಯವಾದ ಧರ್ಮ, ಜನಾಂಗಕ್ಕೆ ಸೀಮಿತ ಅಲ್ಲ: ಆರ್ ಎಸ್ಎಸ್ ಕಾರ್ಯಕ್ರಮದಲ್ಲಿ ಪ್ರಣಬ್ ಮುಖರ್ಜಿ
ದೇಶ

ರಾಷ್ಟ್ರೀಯತೆಯೇ ಎಲ್ಲಕ್ಕಿಂತ ಮಿಗಿಲು, ರಾಷ್ಟ್ರೀಯವಾದ ಧರ್ಮ, ಜನಾಂಗಕ್ಕೆ ಸೀಮಿತ ಅಲ್ಲ: ಆರ್ ಎಸ್ಎಸ್ ಕಾರ್ಯಕ್ರಮದಲ್ಲಿ ಪ್ರಣಬ್ ಮುಖರ್ಜಿ

ರಾಷ್ಟ್ರೀಯತೆ ಎಲ್ಲಕ್ಕಿಂತ ಮಿಗಿಲಾದದ್ದು, ರಾಷ್ಟ್ರೀಯವಾದ ಧರ್ಮ, ಜನಾಂಗಕ್ಕೆ ಸೀಮಿತ ಅಲ್ಲ ಎಂದು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹೇಳಿದ್ದಾರೆ.