ಆರ್ ಎಸ್ ಎಸ್ ನಾಯಕರು

ಸಿಂಧಗಿ-ಹಾನಗಲ್ ವಿಧಾನಸಭೆ ಉಪಚುನಾವಣೆ: ಆರ್ ಎಸ್ ಎಸ್ ನಾಯಕರನ್ನು ಭೇಟಿ ಮಾಡಿದ ಬೊಮ್ಮಾಯಿ
ರಾಜ್ಯದ ಎರಡು ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾದ ಬೆನ್ನಲ್ಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಬೆಂಗಳೂರಿನಲ್ಲಿರುವ ಆರ್ ಎಸ್ ಎಸ್ ಕಚೇರಿಗೆ ತೆರಳಿ ನಾಯಕರನ್ನು ಭೇಟಿ ಮಾಡಿದ್ದಾರೆ.

ಮೊಘಲ್ ಆಳ್ವಿಕೆಯಲ್ಲಿ ಉನ್ನತ ಸ್ಥಾನ ಹಿಡಿದವರ ಪೀಳಿಗೆಯವರೇ ಈಗಿನ ಆರ್ಎಸ್ಎಸ್ ನಾಯಕರು: ಟಿಪ್ಪು ಮೇಲಿರುವ ಕೋಪ ಪೂರ್ಣಯ್ಯ ಮೇಲೇಕಿಲ್ಲ?
ಮೊಘಲರ ಆಳ್ವಿಕೆಯಲ್ಲಿ ಅವರ ಆಸ್ಥಾನದಲ್ಲಿ ಉನ್ನತ ಹುದ್ದೆಯಲ್ಲಿದ್ದ ಜನರ ಪೀಳಿಗೆಗೆ ಸೇರಿದವರೇ ಆರ್ಎಸ್ಎಸ್ ನಾಯಕರಾಗಿದ್ದಾರೆ.

