ದೇಶಸ್ಟಾಲಿನ್ ಸರ್ಕಾರಕ್ಕೆ ಹಿನ್ನಡೆ: ನವೆಂಬರ್ 6 ರಂದು ಆರ್ಎಸ್ಎಸ್ ಪಥ ಸಂಚಲನಕ್ಕೆ ಮದ್ರಾಸ್ ಹೈಕೋರ್ಟ್ ಗ್ರೀನ್ ಸಿಗ್ನಲ್!
ರಾಷ್ಟ್ರೀಯ ಸ್ವಯಂಸೇವಾ ಸಂಘ(RSS) ರಾಜ್ಯದ 51 ಸ್ಥಳಗಳಲ್ಲಿ ನವೆಂಬರ್ 6ರಂದು ಆಯೋಜಿಸಿದ್ದ ಪಥ ಸಂಚಲನಕ್ಕೆ ಅನುಮತಿ ನೀಡುವಂತೆ ಮದ್ರಾಸ್ ಹೈಕೋರ್ಟ್ ಶುಕ್ರವಾರ ತಮಿಳುನಾಡು ಪೊಲೀಸರಿಗೆ ನಿರ್ದೇಶನ ನೀಡಿದೆ.