ದೇಶಹಿಂದೂಗಳ ಮೇಲೆ ದೌರ್ಜನ್ಯ: ದೆಹಲಿಯಲ್ಲಿ ಬೃಹತ್ ಪ್ರತಿಭಟನೆ, ಬಾಂಗ್ಲಾ ಹೈಕಮಿಷನ್ ಹೊರಗೆ ಬಿಗಿ ಭದ್ರತೆ!
ಚಾಣಕ್ಯಪುರಿಯಲ್ಲಿ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಅಪಾರ ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಪಾಲ್ಗೊಂಡರು ಪ್ರತಿಭಟನಾ ಮೆರವಣಿಗೆ ಹಿನ್ನೆಲೆಯಲ್ಲಿ ಬಾಂಗ್ಲಾದೇಶ ಹೈಕಮಿಷನ್ ಕಚೇರಿ ಹೊರಗೆ ಭದ್ರತೆಯನ್ನು ಹೆಚ್ಚಿಸಲಾಗಿತ್ತು.