ದೇಶ'RSS-BJP' ಸೈದ್ಧಾಂತಿಕತೆಯ ಹೃದಯದಲ್ಲಿ ಹೇಡಿತನವಿದೆ: ಕೊಲಂಬಿಯಾದಲ್ಲಿ ರಾಹುಲ್ ಗಾಂಧಿ ಗುಡುಗು! Video
ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು 2023 ರಲ್ಲಿ ಚೀನಾ ಕುರಿತು ನೀಡಿದ ಹೇಳಿಕೆಯನ್ನು ಉಲ್ಲೇಖಿಸಿದ ಗಾಂಧಿ, ದುರ್ಬಲರನನು ಸೋಲಿಸುವುದು ಮತ್ತು ಅವರಿಗಿಂತ ಬಲಶಾಲಿಗಳಿಂದ ಓಡಿಹೋಗುವುದು ಆರ್ ಎಸ್ ಎಸ್ ಸಿದ್ಧಾಂತವಾಗಿದೆ ಎಂದು ಟೀಕಿಸಿದ್ದಾರೆ.