ರಾಜ್ಯಆರ್ಎಸ್ಎಸ್ ಬ್ಯಾನ್ ವಿವಾದ: ಕಾಂಗ್ರೆಸ್ ಯೂ ಟರ್ನ್ !
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಆರ್ ಎಸ್ ಎಸ್ ನಿಷೇಧಿಸುವ ಪ್ರಸ್ತಾವನೆ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಅಂತಹ ಯಾವುದೇ ಹೇಳಿಕೆಗಳನ್ನು ಪಕ್ಷದಿಂದ ನೀಡಿಲ್ಲ ಎಂದು ಹೇಳುವ ಮೂಲಕ ಪಕ್ಷ ಯೂ ಟರ್ನ್ ಹೊಡೆದಿದೆ.