ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಪ್ರಧಾನಿ ಮೋದಿಯನ್ನು ಇದೇ ವರ್ಷ RSS 'ಮಾರ್ಗದರ್ಶಕ ಮಂಡಳಿ'ಗೆ ಕಳುಹಿಸುತ್ತಾರಾ?: ಪ್ರಿಯಾಂಕ್ ಖರ್ಗೆ
ರಾಜಕಾರಣಿಗಳಿಗೆ 75 ವರ್ಷ ವಯೋಮಿತಿಯನ್ನು ಸ್ವತಃ ಪ್ರಧಾನಿ ಮೋದಿ ಅವರೇ ಹೇಳಿದ್ದಾರೆ. ಹಾಗಾಗೀ ಅವರು ಒಂದೆರಡು ತಿಂಗಳಲ್ಲಿ 75 ವರ್ಷಕ್ಕೆ ಕಾಲಿಡುತ್ತಿರುವುದರಿಂದ ಅವರನ್ನು ಮಾರ್ಗದರ್ಶಕ ಮಂಡಳಿಗೆ ಕಳುಹಿಸುತ್ತಾರಾ? ಎಂಬುದು ಜನರ ಊಹೆಯಾಗಿದೆ.

ಮುಸ್ಲಿಮರ ಕುರಿತು RSS ಮುಖ್ಯಸ್ಥರ ಹೇಳಿಕೆ 'ಚೀಪ್ ಟಾಕ್'; ಅಸಾದುದ್ದೀನ್ ಓವೈಸಿ ಕೆಂಡ!
ಹಿಂದೂಗಳು ಮತ್ತು ಮುಸ್ಲಿಮರ ಡಿಎನ್‌ಎ ಒಂದೇ ಆಗಿದ್ದು, ಪ್ರತಿ ಮಸೀದಿಯ ಕೆಳಗೆ ಶಿವಲಿಂಗ ಹುಡುಕಬಾರದು ಎಂಬ ಭಾಗವತ್ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯಿಸಿದರು.

ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ 'ರಾಷ್ಟ್ರಪಿತ': ಇಮಾಮ್ ಸಂಘದ ಮುಖ್ಯಸ್ಥ
ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ರಾಷ್ಟ್ರಪಿತ ಎಂದು ಅಖಿಲ ಭಾರತ ಇಮಾಮ್ ಸಂಘದ ಮುಖ್ಯಸ್ಥ ಉಮರ್ ಅಹ್ಮದ್ ಇಲ್ಯಾಸಿ ಬಣ್ಣಿಸಿದ್ದಾರೆ.

ಅಖಿಲ ಭಾರತ ಇಮಾಮ್ ಸಂಘದ ಮುಖ್ಯಸ್ಥರನ್ನು ಭೇಟಿಯಾದ ಮೋಹನ್ ಭಾಗವತ್!
ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಗುರುವಾರ ಅಖಿಲ ಭಾರತ ಇಮಾಮ್ ಸಂಘದ ಮುಖ್ಯಸ್ಥ ಇಮಾಮ್ ಉಮರ್ ಇಲ್ಯಾಸಿ ಅವರನ್ನು ಭೇಟಿಯಾದರು. ಕಸ್ತೂರ ಬಾ ಮಾರ್ಗದಲ್ಲಿನ ಮಸೀದಿಯಲ್ಲಿ ಸುಮಾರು ಒಂದು ಗಂಟೆಗಳ ಕಾಲ ಹಿಂದೂ ಹಾಗೂ ಮುಸ್ಲಿಂ ಸಂಘದ ಮುಖ್ಯಸ್ಥರ ಗೌಪ್ಯ ಸಭೆ ನಡೆದಿದ್ದು, ತೀವ್ರ ಕುತೂಹಲ ಮೂಡಿಸಿದೆ.

ವೋಟ್ ಬ್ಯಾಂಕ್ ರಾಜಕೀಯ: ದಲಿತ ಧಾರ್ಮಿಕ ಮುಖಂಡರ ಭೇಟಿಗೆ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮುಂದು
2023ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಎರಡು ದಿನಗಳ ಆರ್‌ಎಸ್‌ಎಸ್‌ನ ‘ಚಿಂತನ ಮಂಥನ’ ಸಭೆಗೂ ಮುನ್ನ ಜುಲೈ 11 ರಂದು ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಚಿತ್ರದುರ್ಗದಲ್ಲಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರ ಭೇಟಿ ನಿಗದಿಯಾಗಿರುವುದು ಕುತೂಹಲ ಕೆರಳಿಸಿದೆ.

ಶೃಂಗೇರಿ ಶಾರದಾ ದೇವಾಲಯಕ್ಕೆ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭೇಟಿ
ಶೃಂಗೇರಿ ಶಾರದಾ ದೇವಾಲಯಕ್ಕೆ ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭೇಟಿ ನೀಡಿದ್ದಾರೆ.

ಕಾರ್ಪೊರೇಟ್ ವಲಯದ ಗಣ್ಯರೊಡನೆ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮನ್ ಕಿ ಬಾತ್
ಆರ್ ಎಸ್ ಎಸ್ ನ ಹಿರಿಯ ಮುಖ್ಯಸ್ಥ ಮೋಹನ್ ಭಾಗವತ್ ಇದೇ ಮೊದಲ ಬಾರಿಗೆ ಹಿರಿಯ ಅಧಿಕಾರಿಗಳು ಹಾಗೂ ಕಾರ್ಪೊರೇಟ್ ಸಂಸ್ಥೆಗಳ ಮುಖ್ಯಸ್ಥರ ಜತೆ............

