ವಿದೇಶRSS ಮುಖ್ಯಸ್ಥ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ವಿರೋಧ: ಮೇಯರ್ ಮಮ್ದಾನಿ ವಿರುದ್ಧ ಅಮೆರಿಕದ ಖ್ಯಾತ ಗಾಯಕಿ ಕಿಡಿ! Video
ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಶತಮಾನೋತ್ಸವದ ಜಾಗತಿಕ ಸಂಪರ್ಕ ಕಾರ್ಯಕ್ರಮದ ಭಾಗವಾಗಿ ಮಂಗಳವಾರ ಅಮೆರಿಕಕ್ಕೆ ಆಗಮಿಸಿರುವ ಭಾಗವತ್, ಆಗಸ್ಟ್ 29 ರಂದು ಪ್ರಸಿದ್ಧ ಎಂಎಸ್ಜಿ (MSG) ಯಲ್ಲಿ ಸುಮಾರು 5,000 ಜನರ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.