ರಾಜ್ಯಕಲಬುರಗಿಯ ಕಾಂಗ್ರೆಸ್ ಶಾಸಕರ ಶಾಲೆಯಲ್ಲೇ ಆರ್ ಎಸ್ಎಸ್ ಶಾಖೆ, ಬೈಠಕ್; ನಗೆಪಾಟಲಿಗೀಡಾದ ಪ್ರಿಯಾಂಕ್ ಖರ್ಗೆ RSS Ban ಪತ್ರ!
RSS Ban ಮಾಡಲು ಮನವಿ ಮಾಡಿ ಸಿಎಂಗೆ ಪ್ರಿಯಾಂಕ್ ಖರ್ಗೆ ಪತ್ರ ಬರೆದ ಬೆನ್ನಲ್ಲೇ ಈಗ ಕಾಂಗ್ರೆಸ್ ಶಾಸಕರೊಬ್ಬರ ಒಡೆತನದ ಶಾಲೆಯಲ್ಲೇ ಆರ್ಎಸ್ಎಸ್ ಕಾರ್ಯಕ್ರಮ ನಡೆದಿರುವುದನ್ನು ಉಲ್ಲೇಖಿಸಿ ಪ್ರಿಯಾಂಕ್ ಖರ್ಗೆ ಪತ್ರದ ಬಗ್ಗೆ ಹಲವರು ವ್ಯಂಗ್ಯ ಮಾಡುತ್ತಿದ್ದಾರೆ.