ದೇಶRSS Centenary: ಇದೇ ಮೊದಲು; 'ಭಾರತ ಮಾತೆ'ಯ ಚಿತ್ರವುಳ್ಳ 100 ನಾಣ್ಯ ರೂ ಬಿಡುಗಡೆ ಮಾಡಿದ ಪ್ರಧಾನಿ ಮೋದಿ
ಸ್ವತಂತ್ರ ಭಾರತದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ನಾಣ್ಯದಲ್ಲಿ ಭಾರತ ಮಾತೆಯ ಚಿತ್ರ ಹಾಕಲಾಗಿದೆ. ಈ ನಾಣ್ಯದ ಮೇಲೆ ಸಂಘದ ಧ್ಯೇಯವಾಕ್ಯ "ರಾಷ್ಟ್ರಾಯ ಸ್ವಾಹಾ, ಇದಂ ರಾಷ್ಟ್ರಾಯ, ಇದಂ ನ ಮಮ ಸಹ ಬರೆಯಲಾಗಿದೆ.