ಆರ್ ಐಎಲ್

ಅನಂತ್, ಧನರಾಜ್ಗೆ ಆರ್ಐಎಲ್ ಅಧಿಕಾರ ಹಸ್ತಾಂತರಿಸಲು ಮುಖೇಶ್ ಅಂಬಾನಿ ಮುಂದು!
ಅಕ್ಟೋಬರ್ ಮಧ್ಯಭಾಗದ ಸಮಯ, ದೆಹಲಿಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಅಧಿಕೃತ ನಿವಾಸ ಲೋಕ ಕಲ್ಯಾಣ ಮಾರ್ಗ ನಂಬರ್ 7ಗೆ ಒಬ್ಬ ಯುವಕ ಅವರನ್ನು ಕಾಣಲು ಬಂದಿದ್ದ. ದೇಶದ ಅತಿದೊಡ್ಡ ಖಾಸಗಿ ಕಾರ್ಪೊರೇಟ್ ವಲಯ ಸಂಸ್ಥೆ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (RIL) ನ ಉನ್ನತ ಮಟ್ಟದಲ್ಲಿ ಆಗುತ್ತಿರುವ ಬದಲಾವಣೆ ಬಗ್ಗೆ ಮಾತುಕತೆ ನಡೆಸಲು ಭೇಟಿಯದು.

ಆಂಧ್ರಪ್ರದೇಶದಲ್ಲಿ 55,000 ಕೋಟಿ ರೂಪಾಯಿ ಹೂಡಿಕೆ ಮಾಡಲಿರುವ ಆರ್ ಐಎಲ್
ರಿಲಾಯನ್ಸ್ ಇಂಡಸ್ಟ್ರೀಸ್ ಆಂಧ್ರಪ್ರದೇಶದಲ್ಲಿ ಡಿಜಿಟಲ್ ಹಾಗೂ ಇಂಧನ ಕ್ಷೇತ್ರದಲ್ಲಿ ಸುಮಾರು 55,000 ಕೋಟಿ ರೂಪಾಯಿಯಷ್ಟು ಹೂಡಿಕೆ ಮಾಡಲಿದೆ.

