ಆರ್ ಕೆ ಸಿಂಗ್

ತಮ್ಮ ಪಕ್ಷದ ಡಿಸಿಎಂಗೆ ಮತ ಹಾಕಬೇಡಿ ಎಂದು ಬಿಹಾರಿಗಳಿಗೆ ಬಿಜೆಪಿ ನಾಯಕ ಮನವಿ!
ಭಾನುವಾರ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಸಿಂಗ್ ಅವರು, "ನಿಮ್ಮ ಜಾತಿಗೆ ಸೇರಿದವರಾಗಿದ್ದರೂ ಸಹ" ಅಪರಾಧ ಹಿನ್ನೆಲೆ ಹೊಂದಿರುವ ಯಾವುದೇ ಅಭ್ಯರ್ಥಿಗಳಿಗೆ ಯಾವುದೇ ಕಾರಣಕ್ಕೂ ಮತ ಹಾಕಬೇಡಿ ಎಂದು ಜನರಿಗೆ ಸಲಹೆ ನೀಡಿದರು.

HAL ನಿರ್ಮಿತ ತೇಜಸ್ ಮಾರ್ಕ್-1ಎ ಫೈಟರ್ ಜೆಟ್ ಗಳು ಹಸ್ತಾಂತರಕ್ಕೆ ಸಿದ್ಧ: ರಕ್ಷಣಾ ಕಾರ್ಯದರ್ಶಿ
ಸರ್ಕಾರಿ ಸ್ವಾಮ್ಯದ ಏರೋಸ್ಪೇಸ್ ಸಂಸ್ಥೆ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್) ಮುಂದಿನ ತಿಂಗಳು ಎರಡು ತೇಜಸ್ ಮಾರ್ಕ್-1ಎ ಫೈಟರ್ ಜೆಟ್‌ಗಳನ್ನು ತಲುಪಿಸುವ ಸಾಧ್ಯತೆ ಇದೆ.

ಸ್ಮೃತಿ ಇರಾನಿ, ಅರ್ಜುನ್ ಮುಂಡಾ, ಆರ್ ಕೆ ಸಿಂಗ್ ರಾಜ್ಯಸಭೆಗೆ ನಾಮನಿರ್ದೇಶನ: ಬಿಜೆಪಿ ಚಿಂತನೆ
ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಸೋತ ಮೂವರು ಮಾಜಿ ಸಚಿವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲು ಬಿಜೆಪಿ ಚಿಂತನೆ ನಡೆಸುತ್ತಿದೆ. ಸಂಸತ್ತಿನ ಮೇಲ್ಮನೆಗೆ ಸಂಭಾವ್ಯ ನಾಮನಿರ್ದೇಶಿತರಲ್ಲಿ ಸ್ಮೃತಿ ಇರಾನಿ, ಅರ್ಜುನ್ ಮುಂಡಾ ಮತ್ತು ಆರ್‌ಕೆ ಸಿಂಗ್ ಇದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಎಸಿ ತಾಪಮಾನ 24 ಡಿಗ್ರಿ ನಿಗದಿ ಮಾಡುವುದರಿಂದ ವಿದ್ಯುತ್ ಉಳಿತಾಯ: ಕೇಂದ್ರ ಸಚಿವ
ಹವಾನಿಯಂತ್ರಕ(ಎಸಿ)ದ ತಾಪಮಾನವನ್ನು 24 ಡಿಗ್ರಿ ಸೆಲ್ಸಿಯಸ್ ಗೆ ನಿಗದಿಪಡಿಸುವ ತಮ್ಮ ನಿರ್ಧಾರವನ್ನು....

ರಾಜ್ಯದ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಪೂರೈಸಿ: ಕೇಂದ್ರಕ್ಕೆ ಸಿಎಂ ಸಿದ್ಧರಾಮಯ್ಯ ಮನವಿ
ಒಪ್ಪಂದದ ಪ್ರಕಾರ ರಾಜ್ಯದ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಪೂರೈಸುವಂತೆ ಕೇಂದ್ರ ಇಂಧನ ಸಚಿವ ಆರ್ ಕೆ ಸಿಂಗ್ ಅವರಿಗೆ ಸಿಎಂ ಸಿದ್ದರಾಮಯ್ಯ ...

ರಥಯಾತ್ರೆ ವೇಳೆ ಅಡ್ವಾಣಿಯನ್ನು ಬಂಧಿಸಿದ್ದ ಮಾಜಿ ಐಎಎಸ್ ಅಧಿಕಾರಿ ಇಂದು ಮೋದಿ ಸಂಪುಟದಲ್ಲಿ ಸಚಿವ
ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಭೀಷ್ಮ ಎಂದೇ ಖ್ಯಾತರಾಗಿರುವ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಬಂಧಿಸಿದ್ದ ಅಧಿಕಾರಿಯೊಬ್ಬರು ಇಂದು ಪ್ರಧಾನಿ ನರೇಂದ್ರ ಮೋದಿ...

ಆರ್ ಕೆ ಸಿಂಗ್ ಆರೋಪಕ್ಕೆ ರಾಜನಾಥ್ ಸಿಂಗ್ ಗರಂ
ಆರ್ ಕೆ ಸಿಂಗ್ ಆರೋಪದಿಂದ ಗರಂ ಆಗಿರುವ ಪಕ್ಷದ ಹಿರಿಯ ನಾಯಕ ಹಾಗೂ ಕೇಂದ್ರ ಸಚಿವ ರಾಜ್‍ನಾಥ್ ಸಿಂಗ್, ಬಿಜೆಪಿ...

ಕಳಂಕಿತರಿಗೆ ಟಿಕೆಟ್ ಮಾರಾಟ
ಚುನಾವಣಾ ಟಿಕೆಟ್‍ಗಳನ್ನು ಹಣಕ್ಕೆ ಮಾರಿಕೊಳ್ಳಲಾಗಿದೆ ಎಂದು ಪಕ್ಷದ ಸಂಸದರೇ ಆರೋಪಿಸುವ ಮೂಲಕ ಬಿಜೆಪಿಯ...

ದಾವೂದ್ ವಿರುದ್ಧದ ಆಪರೇಷನ್ ಮಾಹಿತಿ ಬಿಚ್ಚಿಟ್ಟ ಆರ್.ಕೆ. ಸಿಂಗ್
ವಾಜಪೇಯಿ ಕಾಲಾವಧಿಯಲ್ಲೇ ಭೂಗತ ದೊರೆ ದಾವೂದ್ ಇಬ್ರಾಹಿಂ ನನ್ನು ಸದೆಬಡಿಯುವ ರಹಸ್ಯ ಯೋಜನೆಯೊಂದನ್ನು....

