ದೇಶಏಕಕಾಲದಲ್ಲಿ ಪಾಕಿಸ್ತಾನ-ಚೀನಾ ವಿರುದ್ಧ ಯುದ್ಧ ಮಾಡಲು ಭಾರತೀಯ ಸೇನೆ ಸನ್ನದ್ಧ: ಐಎಎಫ್ ಮುಖ್ಯಸ್ಥ ಆರ್ ಕೆಎಸ್ ಭದುರಿಯಾ
ಪೂರ್ವ ಲಡಾಖ್ನಲ್ಲಿ ಚೀನಾದ ಪಿಎಲ್ಎ ಜೊತೆ ನಡೆಯುತ್ತಿರುವ ಗಡಿ ವಿವಾದದ ನಡುವೆಯೇ, ಭಾರತೀಯ ವಾಯುಸೇನೆ ಏಕಕಾಲದಲ್ಲಿ ಪಾಕಿಸ್ತಾನ-ಚೀನಾ ವಿರುದ್ಧ ಯುದ್ಧ ಮಾಡಲು ಸರ್ವಸನ್ನದ್ಧವಾಗಿದೆ ಎಂದು ಐಎಎಫ್ ಮುಖ್ಯಸ್ಥ ಆರ್ ಕೆಎಸ್ ಭದುರಿಯಾ ಹೇಳಿದ್ದಾರೆ.