ದೇಶಜಯಾ ಸ್ವಕ್ಷೇತ್ರದಲ್ಲಿ ಉಪಚುನಾವಣೆ: ಆರ್ ನಗರದಲ್ಲಿ ಮತದಾನ ಆರಂಭ
ತೀವ್ರ ಕುತೂಹಲ ಕೆರಳಿಸಿರುವ ಮತ್ತು ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ತಮಿಳುನಾಡು ಮಾಜಿ ಸಿಎಂ ದಿವಂಗತ ಜಯಲಲಿತಾ ಅವರ ಸ್ವಕ್ಷೇತ್ರ ಆರ್ ಕೆನಗರ ಉಪಚುನಾವಣೆಯ ಮತದಾನ ಆರಂಭವಾಗಿದ್ದು, ಬೆಳಗ್ಗಿನಿಂದಲೇ ಆರ್ ಕೆ ನಗರದ ಮತದಾರರು ಸಾಲುಗಟ್ಟಿ ಮತದಾನ ಮಾಡುತ್ತಿದ್ದಾರೆ.