ಆರ್ ಜಿ ಕರ್ ಅತ್ಯಾಚಾರ-ಕೊಲೆ

ನನ್ನನ್ನು ಪದೇ ಪದೇ ಅವಮಾನಿಸಲಾಗದು: ಪ್ರತಿಭಟನಾ ನಿರತ ವೈದ್ಯರಿಗೆ ಮಮತಾ ಎಚ್ಚರಿಕೆ
ಆರ್ ಜಿ ಕರ್ ವಿಷಯ ಕೋರ್ಟ್ ನಲ್ಲಿರುವುದರಿಂದ ಸರ್ಕಾರ ಮಾತುಕತೆಗೆ ಸಂಬಂಧಿಸಿದಂತೆ ಯಾವುದನ್ನೂ ನೇರ ಪ್ರಸಾರ ಮಾಡಲು ಸಾಧ್ಯವಿಲ್ಲ ಎಂದು ಟಿಎಂಸಿ ನಾಯಕಿ ಹೇಳಿದ್ದಾರೆ.

ಆರ್ ಜಿ ಕರ್ ಅತ್ಯಾಚಾರ-ಕೊಲೆ ಪ್ರಕರಣ: ಬಂಗಾಳಿ ರಂಗಭೂಮಿ ನಿರ್ದೇಶಕನಿಂದ ಪ್ರಶಸ್ತಿ ವಾಪಸ್
ಆರ್ಜಿ ಕರ್ ಆಸ್ಪತ್ರೆಯ ಘಟನೆಗೆ ಸಂಬಂಧಿಸಿದಂತೆ ರಾಜ್ಯ-ಸ್ಥಾಪಿತ 'ಅತ್ಯುತ್ತಮ ರಂಗನಿರ್ದೇಶಕ' ಪ್ರಶಸ್ತಿಯನ್ನು ಹಿಂದಿರುಗಿಸುವುದಾಗಿ ಬಿಪ್ಲಬ್ ಬಂಡೋಪಾಧ್ಯಾಯ ಅವರು ಮಂಗಳವಾರ ಘೋಷಿಸಿದ್ದಾರೆ.

