ಆರ್ ಜಿ ಕರ್ ವೈದ್ಯಕೀಯ ಕಾಲೇಜು

Kolkata RG Kar rape and murder: 'ನನ್ನನ್ನು ಸಿಲುಕಿಸಲಾಗಿದೆ..'; ಆರೋಪಿ Sanjoy Roy ಹೇಳಿಕೆ Video!
ಪ್ರಕರಣದಲ್ಲಿ ನನ್ನದೇನೂ ತಪ್ಪಿಲ್ಲ. ನನ್ನನ್ನು ಉದ್ದೇಶಪೂರ್ವಕವಾಗಿ ಸಿಲುಕಿಸಲಾಗಿದೆ. ಮಾಜಿ ಕೋಲ್ಕತ್ತಾ ಪೊಲೀಸ್ ಕಮಿಷನರ್ ವಿನೀತ್ ಗೋಯಲ್ ಈ ಪ್ರಕರಣದಲ್ಲಿ ಭಾಗಿಯಾಗಿದ್ದು ನನ್ನ ವಿರುದ್ಧ ಸಂಚು ರೂಪಿಸಿದ್ದಾರೆ.. ವಿನಾ ಕಾರಣ ನನ್ನನು ಸಿಲುಕಿಸಿದ್ದಾರೆ ಎಂದು ಆರೋಪಿಸಿದ್ದಾನೆ.

Kolkata Rape and Murder: RG Kar ಕಾಲೇಜಿನ ಮಾಜಿ ಪ್ರಾಂಶುಪಾಲರ ವಿರುದ್ಧದ ಆರೋಪಗಳು ಸಾಬೀತಾದರೆ ಗಲ್ಲು ಶಿಕ್ಷೆ: Special Court
ಕೋಲ್ಕತ್ತಾ ಮೂಲದ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್‌ಗೆ ಜಾಮೀನು ನೀಡಲು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಸಂಬಂಧಿಸಿದ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ ನಿರಾಕರಿಸಿದೆ.

ಆರ್ ಜಿ ಕರ್ ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಸಿಬಿಐ ವಶಕ್ಕೆ
ಬಂಧನಗಳ ಬಗ್ಗೆ ನಿರ್ದಿಷ್ಟ ವಿವರಗಳು ಇನ್ನೂ ಬಹಿರಂಗವಾಗಿಲ್ಲವಾದರೂ, ಘೋಷ್ ಮತ್ತು ಮೊಂಡಲ್ ಇಬ್ಬರೂ ಎಫ್‌ಐಆರ್ ದಾಖಲಿಸಲು ವಿಳಂಬ ಮಾಡಿದ್ದಾರೆ ಮತ್ತು ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಗಳನ್ನು ತಿರುಚಿದ್ದಾರೆ ಎಂದು ಆರೋಪಿಸಲಾಗಿದೆ.

Kolkata Rape and murder: ವೈದ್ಯರ ಮುಷ್ಕರದಿಂದಾಗಿ 23 ಮಂದಿ ಸಾವು; ಸುಪ್ರೀಂ ಕೋರ್ಟ್ ಗೆ ಬಂಗಾಳ ಸರ್ಕಾರ ಮಾಹಿತಿ!
ಆಗಸ್ಟ್ 22 ರಂದು ಕೋರ್ಟ್ ವಿಚಾರಣೆ ವೇಳೆ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ಅತ್ಯಾಚಾರ ಮತ್ತು ಹತ್ಯೆಗೀಡಾದ ಮಹಿಳಾ ವೈದ್ಯೆಯ ಅಸಹಜ ಸಾವನ್ನು ದಾಖಲಿಸುವಲ್ಲಿ ವಿಳಂಬವಾದ ಬಗ್ಗೆ ಸುಪ್ರೀಂ ಕೋರ್ಟ್ ಕೋಲ್ಕತ್ತಾ ಪೊಲೀಸರನ್ನು ಮತ್ತು ಬಂಗಾಳ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು.

Video: ಪಶ್ಚಿಮ ಬಂಗಾಳದಲ್ಲಿ 12 ವರ್ಷದ ಬಾಲಕಿಗೆ ಲ್ಯಾಬ್ ಟೆಕ್ನಿಷಿಯನ್ ಲೈಂಗಿಕ ಕಿರುಕುಳ; ಬಂಧನ
ಬಂಗಾಳದ ಹೌರಾ ಜಿಲ್ಲೆಯಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಯ ಪ್ರಯೋಗಾಲಯದ ತಂತ್ರಜ್ಞನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

