ರಾಜಕೀಯರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿ ಅಂಕಪಟ್ಟಿ ಹಗರಣ: ಕಾಲಮಿತಿ ಆಧಾರದಲ್ಲಿ ತನಿಖೆ- ಡಿಕೆಶಿ
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದಲ್ಲಿನ ಅಂಕಪಟ್ಟಿ ತಿದ್ದುಪಡಿ ಹಗರಣದ ಬಗ್ಗೆ ಕಾಲಮಿತಿ ಆಧಾರದಲ್ಲಿ ಸಿಐಡಿ ತನಿಖೆ ಪೂರ್ಣಗೊಳಿಸಲಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಜಲಸಂಪನ್ಮೂಲ ಸಚಿವ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ.