ಆರ್ ಟಿ ಓ

RTO ದಾಳಿ: 2 ರೋಲ್ಸ್ ರಾಯ್ಸ್ ಕಾರುಗಳಿಗೆ 40 ಲಕ್ಷ ರೂ ತೆರಿಗೆ ಪಾವತಿಸಿದ KGF ಬಾಬು
ಕೆಜಿಎಫ್ ಬಾಬು ನಟ ಅಮಿತಾಬ್ ಬಚ್ಚನ್ ಮತ್ತು ಅಮೀರ್ ಖಾನ್ ಅವರಿಂದ ಖರೀದಿಸಿದ ರೋಲ್ಸ್ ರಾಯ್ಸ್ ಫ್ಯಾಂಟಮ್ ಮತ್ತು ರೋಲ್ಸ್ ರಾಯ್ಸ್ ಘೋಸ್ಟ್ ಕಾರುಗಳನ್ನು ಹೊಂದಿದ್ದಾರೆ .

ರಾಜ್ಯದ ಹಲವು ಆರ್ ಟಿಓ ಚೆಕ್ ಪೋಸ್ಟ್ ಗಳ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳ ದಾಳಿ: ಕಡತಗಳ ಪರಿಶೀಲನೆ
ಏಕಕಾಲಕ್ಕೆ ರಾಜ್ಯದ 9 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ. ಒಂಭತ್ತು ಜಿಲ್ಲೆಗಳ ಆರ್ ಟಿಓ ಚೆಕ್ ಪೋಸ್ಟ್ ಗಳ ಮೇಲೆ ಬೆಳಗ್ಗೆ 4 ಗಂಟೆಯಿಂದ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ.

ಸಾರಿಗೆ ಅದಾಲತ್ ನಲ್ಲಿ ಆರ್ ಟಿಓ ಅಧಿಕಾರಿಗಳಿಂದ ಆಟೋ ಚಾಲಕರಿಗೆ ಕಿರುಕುಳ ಆರೋಪ
ಯಶವಂತಪುರದ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ನಿನ್ನೆ ನಡೆದ ಸಾರಿಗೆ ಅದಾಲತ್ ನಲ್ಲಿ ನೂತನ ಮೋಟಾರು ವಾಹನಗಳ ಕಾಯ್ದೆಯಡಿ ವಿನಾಕಾರಣ ದಂಡ ವಿಧಿಸುತ್ತಿರುವ ಬಗ್ಗೆ ಆಟೋ ಚಾಲಕರು ಧ್ವನಿ ಎತ್ತಿದ್ದಾರೆ.

