ದೇಶಪ್ರಯಾಣಿಕರಿಗೆ ಆರ್ ಟಿ- ಪಿಸಿಆರ್ ವರದಿಯಿಂದ ವಿನಾಯಿತಿ ನೀಡಿದ ಮಹಾರಾಷ್ಟ್ರ ಸರ್ಕಾರ
ಕೋವಿಡ್ -19 ಲಸಿಕೆಯ ಎರಡು ಡೋಸ್ ಪಡೆದಂತಹ ಜನರು ರಾಜ್ಯಕ್ಕೆ ಭೇಟಿ ನೀಡಲು ನೆಗೆಟಿವ್ ಆರ್ ಟಿ- ಪಿಸಿಆರ್ ಪರೀಕ್ಷಾ ವರದಿಯಿಂದ ವಿನಾಯಿತಿಯನ್ನು ಮಹಾರಾಷ್ಟ್ರ ಸರ್ಕಾರ ನೀಡಿದೆ. ಆದಾಗ್ಯೂ, ರಾಜ್ಯಕ್ಕೆ ಬರುವ ಮುನ್ನ ಎರಡನೇ ಡೋಸ್ ಪಡೆದು 15 ದಿನಗಳ ಅಂತರವಿರಬೇಕು.