ರಾಜ್ಯಹ್ಯಾಕರ್ ಶ್ರೀಕಿ ಬಳಿಯಿಂದ 12 ಸಾವಿರದ 900 ಬಿಟ್ ಕಾಯಿನ್ ಗಳನ್ನು ಪೊಲೀಸ್ ಅಧಿಕಾರಿಗಳು, ರಾಜಕೀಯ ನಾಯಕರು ಪಡೆದುಕೊಂಡಿದ್ದಾರೆ: ಆರ್ ಟಿಐ ಕಾರ್ಯಕರ್ತ ಆರೋಪ
ರಾಜ್ಯದಲ್ಲಿ ತೀವ್ರ ರಾಜಕೀಯ ವಿವಾದಕ್ಕೆ ಕಾರಣವಾಗಿದ್ದ ಬಹುಕೋಟಿ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಪಟ್ಟಂತೆ ಹ್ಯಾಕರ್ ಶ್ರೀಕೃಷ್ಣ ರಮೇಶ್ ಅಲಿಯಾಸ್ ಶ್ರೀಕಿ ಬಗ್ಗೆ ಹೊಸ ಹೊಸ ವಿಷಯಗಳು ಹೊರಬರುತ್ತಿವೆ.