ಆರ್ ಟಿಐ ಕಾರ್ಯಕರ್ತರು

ಮಾಹಿತಿ ಬಹಿರಂಗ ನೆಪದಲ್ಲಿ ಆರ್ ಟಿಐ ಕಾರ್ಯಕರ್ತರಿಂದ ಅಧಿಕಾರಿಗಳ ಸುಲಿಗೆ, ಬೆದರಿಕೆ!
ಆರ್‌ಟಿಐ ಕಾರ್ಯಕರ್ತರು ಎಂದು ಹೇಳಿಕೊಂಡು ಬಂದು ಸುಲಿಗೆ ಮತ್ತು ಬ್ಲ್ಯಾಕ್‌ಮೇಲ್ ನಡೆಯುತ್ತಿರುವುದು ಪ್ರಬಲ ಅಧಿಕಾರಿಶಾಹಿ ವರ್ಗದಲ್ಲಿ ಆತಂಕಕ್ಕೆ ಕಾರಣವಾಗಿದೆ.ಸರ್ಕಾರ ಯಾವುದೇ ದೊಡ್ಡ ಯೋಜನೆಗೆ ಹೆಚ್ಚಿನ ಅನುದಾನ ನೀಡಿದಾಗ, ನಿರ್ಲಜ್ಜ ಕಾರ್ಯಕರ್ತರು ಲೆಕ್ಕವಿಲ್ಲದಷ್ಟು ಆರ್‌ಟಿಐ ಪ್ರಶ್ನೆಗಳನ್ನು ಸಲ್ಲಿಸುತ್ತಾರೆ.

ಸುಲಿಗೆಗಿಳಿದ ಮಧ್ಯವರ್ತಿಗಳು, ಆರ್ ಟಿಐ ಕಾರ್ಯಕರ್ತರು: ಹೈಕೋರ್ಟ್ ತರಾಟೆ
ಕಾನೂನುಬದ್ಧವಾಗಿ ಕಟ್ಟಡ ನಿರ್ಮಿಸಿದ್ದರೂ, ಅದರ ಮಾಲೀಕರಿಗೆ ಸ್ವಾಧೀನ ಪತ್ರ ನೀಡದೆ ಸತಾಯಿಸುತ್ತಿರುವ ಬೃಹತ್ ಬೆಂಗಳೂರು...

ಆರ್‍ಟಿಐ ಮುಜುಗರ
ವಾರ್ಷಿಕ ಆರ್ಟಿಐ ಸಮ್ಮೇಳನದ ವಿಚಾರ ದಲ್ಲೂ ಕೇಂದ್ರದ ಮೋದಿ ಸರ್ಕಾರ ಎಡವಿದೆ. ಮಾಹಿತಿ ಹಕ್ಕು ಹೋರಾಟಗಾರರ ನಿವಾಸಕ್ಕೆ ಗುಪ್ತಚರ ಅಧಿಕಾರಿಗಳನ್ನು ಕಳುಹಿಸಿ, ಪರಿಶೀಲನೆ ನಡೆಸಿದ ಬಳಿಕ, ಬೆರಳೆಣಿಕೆಯಷ್ಟು ಮಂದಿಗೆ ಆಹ್ವಾನ ನೀಡಿರುವುದು ವಿವಾದಕ್ಕೆ ಕಾರಣವಾಗಿದೆ...

