ವಾಣಿಜ್ಯಇಂದು ರಾತ್ರಿಯಿಂದಲೇ ದಿನದ 24 ಗಂಟೆ ಆರ್ಟಿಜಿಎಸ್ ಸೇವೆ: ಆರ್ಬಿಐ ಗರ್ವನರ್ ಶಕ್ತಿಕಾಂತ ದಾಸ್
ರಿಯಲ್ ಟೈಮ್ ಗ್ರಾಸ್ ಸೆಟ್ಲ್ ಮೆಂಟ್(ಆರ್ಟಿಜಿಎಸ್) ವ್ಯವಸ್ಥೆ ಇಂದು ಮಧ್ಯರಾತ್ರಿಯಿಂದ ದಿನದ 24 ಗಂಟೆ ಕಾರ್ಯ ನಿರ್ವಹಣೆ ಮಾಡಲಿದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ.