ವಿಧಾನ ಪರಿಷತ್ತಿನಲ್ಲಿ ಮಾತನಾಡಿದ ಅವರು, ಆರ್ಡಿಪಿಆರ್ ಕೋರ್ಸ್ನಲ್ಲಿ ಎಂಎ ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲಾಖೆಯಲ್ಲಿ ಮೀಸಲಾತಿ ನೀಡುವ ಪ್ರಸ್ತಾಪವಿದೆ ಎಂದು ತಿಳಿಸಿದರು.