ಆರ್. ಧ್ರುವ ನಾರಾಯಣ್

ಹೃದಯಾಘಾತದಿಂದ ಆರ್.ಧ್ರುವನಾರಾಯಣ ನಿಧನ: ಕೆಪಿಸಿಸಿ ಕಾರ್ಯಾಧ್ಯಕ್ಷರ ಅಂತಿಮ ಕ್ಷಣಗಳು; ಕೆಲವೇ ಕೆಲವು ನಿಮಿಷಗಳಲ್ಲಿ ಎಲ್ಲವೂ ಮುಗಿದಿತ್ತು!
ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಅವರು ಶನಿವಾರ ಬೆಳಗ್ಗೆ ಮೈಸೂರಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು ಮುಂಜಾನೆ ಹೃದಯಾಘಾತಕ್ಕೆ ಒಳಗಾಗಿದ್ದ ಅವರನ್ನು ಒಂಟಿಕೊಪ್ಪಲಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೂ ಅವರು ಬದುಕುಳಿದಿಲ್ಲ. ಧ್ರುವನಾರಾಯಣ ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.

ಸಿದ್ದು ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣ: ಗೃಹ ಸಚಿವರ ರಾಜೀನಾಮೆಗೆ ಆರ್ ಧ್ರುವ ನಾರಾಯಣ್ ಆಗ್ರಹ
ಕೊಡಗಿನಲ್ಲಿ ನಿನ್ನೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧ ನೈತಿಕ ಹೊಣೆ ಹೊತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ್ ಆಗ್ರಹಿಸಿದ್ದಾರೆ.

