ದೇಶಸಿಎಂ ಡಿ.ಕೆ ಶಿವಕುಮಾರ್ ಹೆಚ್ಚಾಗಿ ಸ್ಟಾಲಿನ್ ಮಾತು ಕೇಳ್ತಾರೆ; ಕಾವೇರಿ ಜಲ ವಿವಾದದ ನಡುವೆ ತಮಿಳುನಾಡು ಸಚಿವ ಆರೋಪ!
ಕಾವೇರಿ ಸಮಸ್ಯೆಯನ್ನು ಬಗೆಹರಿಸಲು ಕರ್ನಾಟಕದೊಂದಿಗೆ ನೇರ ಮಾತುಕತೆ ನಡೆಸುವ ಪ್ರಸ್ತಾವನೆಯನ್ನು ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಮುಂದಿಟ್ಟ ಕೆಲವೇ ದಿನಗಳಲ್ಲಿ ಈ ಹೇಳಿಕೆಗಳು ಹೊರಬಂದಿದೆ.