ಆರ್ ಪಿಎಫ್

ದೂದ್ ಸಾಗರ್ ಗೆ ಅಕ್ರಮವಾಗಿ ಪ್ರವೇಶಿಸಿದ 39 ಟ್ರೆಕ್ಕರ್ ಗಳಿಗೆ ದಂಡ ವಿಧಿಸಿದ RPF
ಪ್ರವಾಸಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ರೈಲ್ವೆ ಹಳಿಗಳ ಮೇಲೆ ನಡೆದು ದೂದ್ ಸಾಗರ್ ಗೆ ಹೋಗುವುದನ್ನು ಆರ್ ಪಿಎಫ್ ನಿಷೇಧಿಸಿದೆ.

Video: ಯಶವಂತಪುರ ನಿಲ್ದಾಣದಲ್ಲಿ ಹೈಡ್ರಾಮಾ: RPF ಸಿಬ್ಬಂದಿ ಮೇಲೆ ಪುಂಡರ ಹಲ್ಲೆ, ರೈಲು ವಿಳಂಬ! ಆಗಿದ್ದೇನು?
ಮದ್ಯದ ಅಮಲಿನಲ್ಲಿ ಕರ್ತವ್ಯದಲ್ಲಿದ್ದ ಆರ್‌ಪಿಎಫ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸುವ ಮೂಲಕ ಗಲಾಟೆ ಸೃಷ್ಟಿಸಿದ ಮೂವರು ವ್ಯಕ್ತಿಗಳನ್ನು ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಬಂಧಿಸಿದೆ.

RPF ಕಾರ್ಯಾಚರಣೆ: ರೈಲುಗಳು, ಪ್ಲಾಟ್ ಫಾರಂಗಳಲ್ಲಿ ಮನೆಬಿಟ್ಟು ಬಂದ 253 ಮಕ್ಕಳ ರಕ್ಷಣೆ!
ಕಳೆದ ವರ್ಷಕ್ಕೆ ಹೋಲಿಸಿದರೆ ಡಿಸೆಂಬರ್ ನಲ್ಲಿ ಈ ಸಂಖ್ಯೆ ಹೆಚ್ಚಾಗಿದೆ. 2023ರ ಜನವರಿಯಿಂದ ಡಿಸೆಂಬರ್‌ವರೆಗೆ 50 ಬಾಲಕಿಯರು ಸೇರಿದಂತೆ ಒಟ್ಟು 237 ಮಕ್ಕಳನ್ನು ರಕ್ಷಿಸಲಾಗಿತ್ತು.

ಕರ್ನಾಟಕ: ಕುಡಿದು ರೈಲು ಹಳಿ ಮೇಲೆ ಮಲಗಿದ್ದ ವ್ಯಕ್ತಿಗೆ ದಂಡ, ಒಂದು ದಿನ ಜೈಲು ಶಿಕ್ಷೆ
ಕುಡಿದು ರೈಲು ಹಳಿ ಮೇಲೆ ಮಲಗಿದ ವ್ಯಕ್ತಿಯೊಬ್ಬರಿಗೆ ದಂಡ ಹಾಕಿ ಒಂದು ದಿನ ಜೈಲು ಶಿಕ್ಷೆ ನೀಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮಧ್ಯ ಪ್ರದೇಶ: ರೈಲು ಡಿಕ್ಕಿ ಹೊಡೆದು ಇಬ್ಬರು ಆರ್‌ಪಿಎಫ್ ಪೊಲೀಸರ ಸಾವು
ಅಪಾಯದಲ್ಲಿದ್ದ ಪ್ರಯಾಣಿಕರನ್ನು ತಮ್ಮ ಜೀವದ ಹಂಗು ತೊರೆದು ರಕ್ಷಣೆ ಮಾಡುತ್ತಿದ್ದ ರೈಲ್ವೇ ಸುರಕ್ಷತಾ ಪೊಲೀಸರೇ ಇಂದು ರೈಲು ಢಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಮದ್ಯ ಪ್ರದೇಶದಲ್ಲಿ ನಡೆದಿದೆ.

ಮಕ್ಕಳ ಕಳ್ಳಸಾಗಣೆ: ಅಕ್ಟೋಬರ್ ನಲ್ಲಿ 79 ಮಕ್ಕಳನ್ನು ರಕ್ಷಿಸಿದ ಆರ್ ಪಿಎಫ್ ತಂಡ
ಕಳೆದ ಅಕ್ಟೋಬರ್ ತಿಂಗಳೊಂದರಲ್ಲೇ 17 ಬಾಲಕಿಯರು ಸೇರಿದಂತೆ 79 ಮಕ್ಕಳನ್ನು ರೈಲ್ವೇ ಸಂರಕ್ಷಣಾ ಪಡೆಯ ಕಳ್ಳಸಾಗಾಣಿಕೆ ನಿಗ್ರಹ ದಳ ರಕ್ಷಿಸಿದ್ದು ಮಕ್ಕಳನ್ನು ಎನ್‌ಜಿಒ ಅಥವಾ ಪೋಷಕರಿಗೆ ಹಸ್ತಾಂತರಿಸಲಾಗಿದೆ.

ತಂದೆಯಿಂದ ನಿರಂತರ ಅತ್ಯಾಚಾರ, ತಪ್ಪಿಸಿಕೊಂಡು ಬಂದು ಸೆಕ್ಸ್ ದಂಧೆಕೋರರ ಕೈಗೆ ಸಿಕ್ಕಿ ಬಿದ್ದ ಬಾಲಕಿ ರಕ್ಷಣೆ!
ಸ್ವಂತ ತಂದೆಯಿಂದಲೇ ನಿರಂತರವಾಗಿ ಅತ್ಯಾಚಾರಕ್ಕೊಳಗಾಗಿ ತೀವ್ರ ನೊಂದು ಆತನಿಂದ ತಪ್ಪಿಸಿಕೊಂಡು ಓಡಿ ಬಂದು ಸೆಕ್ಸ್ ದಂಧೆಕೋರರ ಕೈಗೆ ಸಿಕ್ಕಿ ಬಿದಿದ್ದ ಬಿಹಾರದ ಮೂಲದ ಅಪ್ರಾಪ್ತ ಬಾಲಕಿಯನ್ನು ರೈಲ್ವೆ ಪ್ರೊಟೆಕ್ಷನ್ ಫೋರ್ಸ್ (ಆರ್‌ಪಿಎಫ್) ಪೊಲೀಸರು ರಕ್ಷಿಸಿದ್ದಾರೆ.

ಆರ್ ಪಿಎಫ್ ಪೊಲೀಸರ ಭರ್ಜರಿ ಕಾರ್ಯಾಚರಣೆ: ಕಳ್ಳತನವಾಗಿದ್ದ 35 ಮೆಟ್ರಿಕ್ ಟನ್ ಕಬ್ಬಿಣದ ಹಳಿ ವಶಕ್ಕೆ!
ಬೆಂಗಳೂರು ರೈಲ್ವೇ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಈ ಹಿಂದೆ ಕಳ್ಳತನವಾಗಿದ್ದ ಇಲಾಖೆಯ ಸುಮಾರು 35 ಮೆಟ್ರಿಕ್ ಟನ್ ಕಬ್ಬಿಣದ ಹಳಿಗಳನ್ನು ವಶಕ್ಕೆ ಪಡೆದಿದ್ದಾರೆ.

ವಿಡಿಯೋ: ರೈಲ್ವೇ ಪೊಲೀಸ್ ಸಿಬ್ಬಂದಿಯ ಸಾಹಸದಿಂದ ಬದುಕುಳಿದ ಪ್ರಯಾಣಿಕ!
ರೈಲ್ವೇ ಸಿಬ್ಬಂದಿಯ ಸಾಹಸ ಮತ್ತು ಸಮಯ ಪ್ರಜ್ಞೆಯಿಂದಾಗಿ ಅಪಾಯಕ್ಕೆ ಸಿಲುಕಿದ್ದ ರೈಲು ಪ್ರಯಾಣಿಕ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಚೆನ್ನೈನಲ್ಲಿ ನಡೆದಿದೆ.

