ದೇಶಭುವನೇಶ್ವರ: ರೈಲು ನಿಲ್ದಾಣದಲ್ಲಿ ಅವಘಡ, ಪ್ರಯಾಣಿಕನನ್ನು ರಕ್ಷಿಸಿದ ಆರ್ ಪಿಎಫ್ ಕಾನ್ಸ್ ಟೇಬಲ್, ವಿಡಿಯೋ
ಒಡಿಶಾದ ರಾಜಧಾನಿ ಭುವನೇಶ್ವರದಲ್ಲಿ ಅವಘಡವೊಂದು ಸಂಭವಿಸಿದೆ.ಫ್ಲಾಟ್ ಫಾರಂನಲ್ಲಿ ಚಲಿಸುತ್ತಿದ್ದ ರೈಲಿನ ಮೇಲೆ ಬಿದ್ದ ಪ್ರಯಾಣಿಕರೊಬ್ಬರನ್ನು ರೈಲ್ವೆ ಸುರಕ್ಷತಾ ಪಡೆ -ಆರ್ ಪಿಎಫ್ ಕಾನ್ಸ್ ಟೇಬಲ್ ಎನ್ ಬಿ ರಾವ್ ಕಾಪಾಡಿದ್ದಾರೆ.