ಆರ್ ಪಿಎಫ್ ಪೇದೆ

ವಜಾಗೊಂಡಿರುವ ಆರ್ ಪಿಎಫ್ ಪೇದೆ ವಿರುದ್ಧ 2017 ರಲ್ಲಿ ಮುಸ್ಲಿಂ ವ್ಯಕ್ತಿಗೆ ಕಿರುಕುಳ ನೀಡಿದ್ದ ಆರೋಪವಿತ್ತು!
ಮೂವರು ಪ್ರಯಾಣಿಕರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಆರೋಪದಡಿ ಸೇವೆಯಿಂದ ವಜಾಗೊಂಡಿರುವ ಆರ್ ಪಿಎಫ್ ಪೇದೆ ಚೇತನ್ ಸಿಂಗ್ ಚೌಧರಿ ವಿರುದ್ಧ 2017 ರಲ್ಲಿ ಮುಸ್ಲಿಂ ವ್ಯಕ್ತಿಗೆ ಕಿರುಕುಳ ನೀಡಿದ್ದ ಆರೋಪ ಕೇಳಿಬಂದಿದೆ.

ರೈಲಿನಲ್ಲಿ ಗುಂಡಿನ ದಾಳಿ ನಡೆಸಿ ಮೂವರ ಕೊಲೆ: ಆರ್ಪಿಎಫ್ ಕಾನ್ಸ್ಟೆಬಲ್ ಸೇವೆಯಿಂದ ವಜಾ
ಕಳೆದ ತಿಂಗಳು ಚಲಿಸುತ್ತಿರುವ ರೈಲಿನಲ್ಲಿ ತನ್ನ ಹಿರಿಯ ಮತ್ತು ಮೂವರು ಪ್ರಯಾಣಿಕರನ್ನು ಗುಂಡಿಕ್ಕಿ ಕೊಂದ ಆರ್ಪಿಎಫ್ ಕಾನ್ಸ್ಟೆಬಲ್ ಚೇತನ್ ಸಿನ್ಹ್ ಚೌಧರಿ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

