ರಾಜ್ಯಬೆಂಗಳೂರು: ಪುಟ್ಟ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಹೊರಟ ಮಹಿಳೆಯನ್ನು ಸಾವಿನ ದವಡೆಯಿಂದ ರಕ್ಷಿಸಿದ ರೈಲ್ವೆ ಪೊಲೀಸರು!
ರೈಲು ಹಳಿ ಮೇಲೆ ತನ್ನಿಬ್ಬರು ಮಕ್ಕಳೊಂದಿಗೆ ಮಲಗಿ ಆತ್ಮಹತ್ಯೆ ಮಾಡಿಕೊಳ್ಳಲು ಹೊರಟ 24 ವರ್ಷದ ಮಹಿಳೆಯನ್ನು ರೈಲ್ವೆ ರಕ್ಷಣಾ ಪಡೆ (RPF) ಪೊಲೀಸರು ಕಾಪಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.