ಆರ್ ಪಿಎಫ್ ಪೊಲೀಸ್

ಆರ್ ಪಿಎಫ್ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ; ರೈಲು ಇಳಿಯಲು ಹೋಗಿ ಬಿದ್ದ ವ್ಯಕ್ತಿಯ ರಕ್ಷಣೆ
ರೈಲ್ವೆ ಸಂರಕ್ಷಣಾ ಪಡೆಯ (ಆರ್ಪಿಎಫ್) ಇಬ್ಬರು ಪೊಲೀಸರ ಸಮಯ ಪ್ರಜ್ಞೆಯಿಂದಾಗಿ ರೈಲು ಇಳಿಯಲು ಹೋಗಿ ಅಪಾಯಕ್ಕೆ ಸಿಲುಕಿದ್ದ ವ್ಯಕ್ತಿಯ ಪ್ರಾಣ ರಕ್ಷಣೆಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಮಕ್ಕಳ ರಕ್ಷಣೆ ಪ್ರಯತ್ನಕ್ಕೆ ರಾಷ್ಟ್ರೀಯ ಪ್ರಶಸ್ತಿ: ರೈಲ್ವೆ ಪೊಲೀಸ್ ಅಧಿಕಾರಿಗೆ ಅತ್ಯುನ್ನತ ಗೌರವ !
ನೈರುತ್ಯ ರೈಲ್ವೆ ಆವರಣವೊಂದರಲ್ಲಿಯೇ 2017-18 ನೇ ಸಾಲಿನಲ್ಲಿ ಸುಮಾರು 1,100 ಮಕ್ಕಳನ್ನು ರಕ್ಷಣೆ ಮಾಡಿದ್ದ ರೈಲ್ವೆ ಸುರಕ್ಷತಾ ಪಡೆ ( ಆರ್ ಪಿಎಫ್ ) ಭದ್ರತಾ ಆಯುಕ್ತೆ ದೆಬಾಸ್ಮಿತಾ ಚಟ್ಟೋಪಾದ್ಯಾಯ ಬ್ಯಾನರ್ಜಿ ಅವರಿಗೆ ರಾಷ್ಟ್ರ ಮಟ್ಟದ ಪ್ರಶಸ್ತಿ ಸಂದಿದೆ.

