ಆರ್ ಪಿಎಸ್

ಆರ್ ಸಿಬಿಗೆ 162 ರನ್ ಗಳ ಗುರಿ ನೀಡಿದ ಆರ್ ಪಿಎಸ್
ಕ್ರಿಕೆಟ್

ಆರ್ ಸಿಬಿಗೆ 162 ರನ್ ಗಳ ಗುರಿ ನೀಡಿದ ಆರ್ ಪಿಎಸ್

ಮೊದಲು ಬ್ಯಾಟಿಂಗ್ ಆರಂಭಿಸಿದ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ತಂಡ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 161 ರನ್ ಗಳಿಸಿ ಆರ್ ಸಿಬಿಗೆ 162 ರನ್ ಗಳ ಗುರಿ ನೀಡಿದೆ.

ಪುಣೆ ವಿರುದ್ಧದ ಪಂದ್ಯದಿಂದ ಕ್ರಿಸ್ ಗೇಲ್ ಕೈಬಿಟ್ಟಿದ್ದಕ್ಕೆ ಆರ್ ಸಿಬಿ ಕೋಚ್ ವೆಟ್ಟೊರಿ ಸಮರ್ಥನೆ
ಕ್ರಿಕೆಟ್

ಪುಣೆ ವಿರುದ್ಧದ ಪಂದ್ಯದಿಂದ ಕ್ರಿಸ್ ಗೇಲ್ ಕೈಬಿಟ್ಟಿದ್ದಕ್ಕೆ ಆರ್ ಸಿಬಿ ಕೋಚ್ ವೆಟ್ಟೊರಿ ಸಮರ್ಥನೆ

ಪುಣೆ ವಿರುದ್ಧದ ಪಂದ್ಯದಿಂದ ಕ್ರಿಸ್ ಗೇಲ್ ನ್ನು ಕೈಬಿಟ್ಟಿದ್ದಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕೋಚ್ ಡ್ಯಾನಿಯಲ್ ವೆಟ್ಟೋರಿ ಸಮರ್ಥನೆ ನೀಡಿದ್ದಾರೆ.

ಐಪಿಎಲ್-9: ಚಿನ್ನಸ್ವಾಮಿ ಸ್ಟೇಡಿಯಂ ಸುತ್ತ ವಾಹನ ನಿಲುಗಡೆ ನಿರ್ಬಂಧ
ಕ್ರಿಕೆಟ್

ಐಪಿಎಲ್-9: ಚಿನ್ನಸ್ವಾಮಿ ಸ್ಟೇಡಿಯಂ ಸುತ್ತ ವಾಹನ ನಿಲುಗಡೆ ನಿರ್ಬಂಧ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆಯಲಿರುವ ಆರ್‌ಸಿಬಿ-ಪುಣೆ ಸೂಪರ್ ಜೈಂಟ್ಸ್ ನಡುವಿನ ಪಂದ್ಯದ ಹಿನ್ನೆಲೆಯಲ್ಲಿ ಕ್ರೀಡಾಂಗಣದ ಸುತ್ತಮುತ್ತ ಮಧ್ಯಾಹ್ನ 2ರಿಂದ ರಾತ್ರಿ 9.30ರವರೆಗೆ ಪಾರ್ಕಿಂಗ್ ನಿಷೇಧ ಮಾಡಲಾಗಿದೆ.