ಆರ್ ಬಿ ಐ

33 ವರ್ಷಗಳ ನಂತರ ಇಂಗ್ಲೆಂಡ್ ನಿಂದ ಭಾರತಕ್ಕೆ 100 ಟನ್ ಚಿನ್ನ ವಾಪಸ್ ತಂದ RBI!
ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ಫಾರೆಕ್ಸ್ ರಿಸರ್ವ್ಸ್ನಲ್ಲಿರುವ ಒಂದಷ್ಟು ಚಿನ್ನವನ್ನು ಬ್ರಿಟನ್ ನಿಂದ ಭಾರತಕ್ಕೆ ತಂದಿದೆ. ವರದಿಗಳ ಪ್ರಕಾರ ಬ್ಯಾಂಕ್ ಆಫ್ ಇಂಗ್ಲೆಂಡ್ ನಲ್ಲಿ ಇಟ್ಟಿರುವ ನೂರು ಟನ್ ಗೂ ಅಧಿಕ ಚಿನ್ನವನ್ನು ಆರ್ ಬಿಐ ಇತ್ತೀಚೆಗೆ ಭಾರತಕ್ಕೆ ವಾಪಸ್ ತಂದಿದೆ.

4ನೇ ತ್ರೈಮಾಸಿಕದಲ್ಲಿ ಪೇಟಿಎಂ ಗೆ 550 ಕೋಟಿ ರೂ. ನಷ್ಟ; ಆರ್ಥಿಕ ವರ್ಷದಲ್ಲಿ 1,422 ಕೋಟಿ ರೂ. ಕಳೆದುಕೊಂಡ ಸಂಸ್ಥೆ
ಆರ್ ಬಿಐ ಪೇಟಿಎಂ ಬ್ಯಾಂಕ್ ಲಿಮಿಟೆಡ್ (ಪಿಪಿಬಿಎಲ್) ಗೆ ನಿರ್ಬಂಧ ವಿಧಿಸಿದ್ದರ ಪರಿಣಾಮವನ್ನು ಪೇಟಿಎಂ ನ ಮಾತೃಸಂಸ್ಥೆ One97 ಕಮ್ಯುನಿಕೇಷನ್ಸ್ ಎದುರಿಸಿದ್ದು 2023-24 ನೇ ಸಾಲಿನ 4 ನೇ ತ್ರೈಮಾಸಿಕದಲ್ಲಿ 550 ಕೋಟಿ ನಷ್ಟ ಎದುರಿಸಿದೆ.

ಡಿಜಿಟಲ್ ಲೆಂಡಿಂಗ್ ವ್ಯವಸ್ಥೆಗೆ ಆರ್ ಬಿಐ ತಂದಿದೆ ಹೊಸ ಮಾರ್ಗಸೂಚಿ! (ಹಣಕ್ಲಾಸು)
ಇವತ್ತು ಜಗತ್ತು ಯಾವ ಮಟ್ಟಕ್ಕೆ ಬಂದು ಕುಳಿತಿದೆ ಎಂದರೆ ಸಾಲವೇ ಹಣ ಎನ್ನುವ ಮಟ್ಟಕ್ಕೆ! ಅಂದರೆ ಹಣ ಎಂದ ತಕ್ಷಣ ಅದು ಸಾಲದ ಹಣವೇ ಆಗಿರುತ್ತದೆ ಎನ್ನುವ ಮಟ್ಟಕ್ಕೆ ಜಗತ್ತು ಬದಲಾಗಿ ಹೋಗಿದೆ.

2022 ಹಣಕಾಸು ವರ್ಷದ ಮೊದಲಾರ್ಧದಲ್ಲಿ 36,342 ಕೋಟಿ ರೂ. ಮೊತ್ತದ 4,071 ಬ್ಯಾಂಕ್ ವಂಚನೆ ಪ್ರಕರಣ: ಆರ್ ಬಿ ಐ
2020-21ರ ಹಣಕಾಸು ವರ್ಷದಲ್ಲಿ ಒಟ್ಟು 7,363 ಪ್ರಕರಣಗಳು ದಾಖಲಾಗಿದ್ದವು. ವಂಚಿಸಲ್ಪಟ್ಟ ಒಟ್ಟು ಮೊತ್ತ 1,38,422 ಕೋಟಿ ರೂ. ಗಳಾಗಿತ್ತು.

ಡೀಮಾನಿಟೈಸೇಷನ್ ಗೆ 5 ವರ್ಷ: ಸಂಗ್ರಹಗೊಂಡ 800 ಟನ್ ಅಮಾನ್ಯ ಕರೆನ್ಸಿ ನೋಟುಗಳನ್ನು RBI ಮಾಡಿದ್ದೇನು?
ಪ್ರಧಾನಿ ಮೋದಿ ನವೆಂಬರ್ 8, 2016 ರಾತ್ರಿ 8.30ಕ್ಕೆ ಡೀಮಾನಿಟೈಸೇಷನ್ ಘೋಷಣೆ ಮಾಡಿದರು. ಆ ಕ್ಷಣವೇ 15.41 ಲಕ್ಷ ಕೋಟಿ ಕರೆನ್ಸಿ ಮೊತ್ತದ ಹಣ ಬೆಲೆ ಕಳೆದುಕೊಂಡು ಕಸಕ್ಕೆ ಸಮನಾಯಿತು.

ಮುಂದಿನ ಮೂರು ವರ್ಷಗಳಿಗೆ ಆರ್ ಬಿ ಐ ಗವರ್ನರ್ ಆಗಿ ಶಕ್ತಿ ಕಾಂತ್ ದಾಸ್ ಮರು ನೇಮಕ
ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ)ನ ಹಾಲಿ ಗವರ್ನರ್ ಶಕ್ತಿಕಾಂತ ದಾಸ್ ಅವರನ್ನು ಡಿಸೆಂಬರ್ 10 ರ ನಂತರದ ಮೂರು ವರ್ಷಗಳ ಅವಧಿಗೆ ಮರು ನೇಮಕ ಮಾಡಲಾಗಿದೆ.

ಪಬ್ಲಿಕ್ ಸೆಕ್ಟರ್ ಬ್ಯಾಂಕುಗಳಲ್ಲಿ ಪ್ರಸಕ್ತ ಹಣಕಾಸು ವರ್ಷ 400 ಮಂದಿಗೆ ಉದ್ಯೋಗ: ಖಾಸಗಿ ಬ್ಯಾಂಕುಗಳಲ್ಲಿ 17,000 ಮಂದಿಗೆ ಉದ್ಯೋಗ ನೇಮಕಾತಿ
ಈ ಬೆಳವಣಿಗೆ ಕಳೆದ ವರ್ಷಕ್ಕೆ ಹೋಲಿಸಿದರೆ ಉತ್ತಮ ಎಂದು ಹೇಳಬೇಕಾಗುತ್ತದೆ. ಏಕೆಂದರೆ ಕಳೆದ ವರ್ಷ 38,000 ಮಂದಿಯನ್ನು ಕೆಲಸದಿಂದ ವಜಾ ಮಾಡಲಾಗಿತ್ತು.

ಆರ್ ಬಿಐ ರೆಪೋ ದರ ಇಳಿಕೆ: ಮನೆ-ಕಾರು ಲೋನ್ ತುಸು ಅಗ್ಗ
ಸುಮಾರು 17 ತಿಂಗಳ ನಂತರ ಭಾರತೀಯ ರಿಸರ್ವ್ ಬ್ಯಾಂಕ್ ರೆಪೋ ದರವನ್ನು 25 ಬೇಸಿಸ್ ಪಾಯಿಂಟ್ ಗಳಿಂದ ಶೇ. 6.25ಕ್ಕೆ ಕಡಿತಗೊಳಿಸಿದೆ....

ಖೋಟಾ ನೋಟುಗಳು ಎಲ್ಲಿ? ಆರ್ ಟಿ ಐ ಪ್ರಶ್ನೆಗೆ ಆರ್ ಬಿ ಐ ಗಲಿಬಿಲಿ
ನವೆಂಬರ್ ೮ ರ ನೋಟು ಹಿಂಪಡೆತ ನಿರ್ಧಾರದ ನಂತರ, ಪತ್ತೆ ಹಚ್ಚಿದ ಖೋಟಾ ನೋಟುಗಳ ಮೌಲ್ಯದ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೇಳಿರುವುದಾಗಿ

