ರಾಜ್ಯಕೃಷ್ಣಾ ಮೇಲ್ದಂಡೆ ಯೋಜನೆಯ ಅಚ್ಚುಕಟ್ಟು ಪ್ರದೇಶಗಳಿಗೆ ಡಿಸೆಂಬರ್ 10 ರವರೆಗೂ ನೀರು: ಸಚಿವ ಆರ್.ಬಿ. ತಿಮ್ಮಾಪೂರ
ಕೃಷ್ಣಾ ಮೇಲ್ದಂಡೆ ಯೋಜನೆಯ ಅಚ್ಚುಕಟ್ಟು ಪ್ರದೇಶಗಳಿಗೆ ಹೆಚ್ಚು ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅಬಕಾರಿ ಮತ್ತು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೃಷ್ಣಾ ಮೇಲ್ದಂಡೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಆರ್.ಬಿ. ತಿಮ್ಮಾಪೂರ ತಿಳಿಸಿದ್ದಾರೆ.