ರಾಜ್ಯಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ: ಸಚಿವ ಆರ್.ಬಿ ತಿಮ್ಮಾಪೂರ್ ತಲೆದಂಡ?
ಮಹಾರಾಷ್ಟ್ರ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಈ ವಿಷಯ ಪ್ರಸ್ತಾಪಿಸಿದ್ದರು. ಇಲಾಖೆಯಲ್ಲಿನ ಬೆಳವಣಿಗೆಗಳ ಬಗ್ಗೆ ಕಾಂಗ್ರೆಸ್ ಕೇಂದ್ರ ನಾಯಕತ್ವ ಅಸಮಾಧಾನ ವ್ಯಕ್ತಪಡಿಸಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.