ದೇಶಪಿಎಂಸಿ ಬ್ಯಾಂಕ್ ವಿತ್ ಡ್ರಾ ಮಿತಿ 50 ಸಾವಿರಕ್ಕೆ ಹೆಚ್ಚಿಸಿದ ಆರ್ ಬಿಐ
ಅವ್ಯವಹಾರ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರಿ ಬ್ಯಾಂಕ್ ಲಿಮಿಟೆಡ್(ಪಿಎಂಸಿ) ಮೇಲೆ ಭಾರತೀಯ ರಿಸರ್ವ್ ಬ್ಯಾಂಕ್ ವಿಧಿಸಿದ್ದ ವಿತ್ ಡ್ರಾ ಮಿತಿಯನ್ನು 50 ಸಾವಿರಕ್ಕೆ ಹೆಚ್ಚಿಸಿದ್ದು, ಇದರಿಂದ ಶೇ.78 ರಷ್ಟು ಗ್ರಾಹಕರ ತಮ್ಮ ಖಾತೆಯಿಂದ ಸಂಪುರ್ಣ ಹಣ ಹಿಂಪಡೆಯಬಹುದಾಗಿದೆ.