ಆರ್. ರೋಶನ್ ಬೇಗ್

ಮಾಜಿ ಸಚಿವ ಆರ್ ರೋಷನ್ ಬೇಗ್ 3 ದಿನಗಳ ಕಾಲ ಸಿಬಿಐ ವಶಕ್ಕೆ
ಮಾಜಿ ಸಚಿವ ಆರ್ ರೋಷನ್ ಬೇಗ್ ಗೆ ಮತ್ತೆ ಮೂರು ದಿನಗಳ ಕಾಲ ಸಿಬಿಐ ಕಸ್ಟಡಿ ವಿಧಿಸಿ ಕೋರ್ಟ್ ಆದೇಶಿಸಿದೆ.

ರಾಮಮಂದಿರನ ಭಾರತದಲ್ಲದೆ ಪಾಕಿಸ್ತಾನದಲ್ಲಿ ಕಟ್ಟೋಕಾಗತ್ತಾ? ರೋಷನ್ ಬೇಗ್ ಪ್ರಶ್ನೆ
ರಾಮಮಂದಿರ ನಮ್ಮ ದೇಶದಲ್ಲಿ ಕಟ್ಟದೆ ಪಾಕಿಸ್ತಾನದಲ್ಲಿ ಕಟ್ಟಲು ಸಾಧ್ಯವೇ? ಇದನ್ನು ವರ್ಷದ ಹಿಂದೆಯೇ ಹೇಳಿದ್ದೇನೆ.ಅಯೋಧ್ಯೆ ತೀರ್ಪನ್ನು ನಾವು ಸ್ವಾಗತ ಮಾಡುತ್ತೇವೆ ಎಂದು ಅನರ್ಹ ಶಾಸಕ ರೋಷನ್ ಬೇಗ್ ಹೇಳಿದ್ದಾರೆ.

