ಜಿಲ್ಲಾ ಸುದ್ದಿಹಜ್: ಮಧ್ಯಾಹ್ನ ಬದಲಿಗೆ ಮಧ್ಯರಾತ್ರಿ ವಿಮಾನ
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹಜ್ ಯಾತ್ರೆಗೆ ತೆರಳುತ್ತಿದ್ದ ಯಾತ್ರಾರ್ಥಿಗಳ ಮನವಿಗೆ ಕೇಂದ್ರ ವಿಮಾನಯಾನ ಸಚಿವಾಲಯ ಸ್ಪಂದಿಸಿದ್ದು, ಇಷ್ಟು ವರ್ಷ ಮಧ್ಯಾಹ್ನ 1 ಗಂಟೆಗೆ ಹೊರಡುತ್ತಿದ್ದ ವಿಮಾನದ ಸಮಯವನ್ನು ಪ್ರಸಕ್ತ ವರ್ಷದಿಂದ ಮಧ್ಯರಾತ್ರಿ 1 ಗಂಟೆಗೆ ಬದಲಾಯಿಸಲಾಗಿದೆ...