ಆರ್ ವಿ ದೇವರಾಜ್

Watch | ಹೈಕಮಾಂಡ್ ಹೇಳಿದ್ರೆ DKS ಸಿಎಂ; ನನ್ನದೇನು ಅಭ್ಯಂತರವಿಲ್ಲ: ಸಿದ್ದರಾಮಯ್ಯ; Pocso ಪ್ರಕರಣ: BSY ವಿರುದ್ಧ ವಿಚಾರಣೆಗೆ 'ಸುಪ್ರೀಂ' ತಡೆ; 'ಕೈ' ಮಾಜಿ ಶಾಸಕ ಆರ್.ವಿ ದೇವರಾಜ್ ನಿಧನ!

ಮಾಜಿ ಸಿಎಂ ಎಸ್.ಎಂ ಕೃಷ್ಣಾಗೆ ಕ್ಷೇತ್ರವನ್ನೇ ಬಿಟ್ಟುಕೊಟ್ಟಿದ್ದ ಆರ್.ವಿ ದೇವರಾಜ್!
ಆ ಸಮಯದಲ್ಲಿ ಕಾಂಗ್ರೆಸ್ಗೆ ಪೂರಕವಾಗಿದ್ದ 2008ರಲ್ಲಿ ಕ್ಷೇತ್ರ ಮರುವಿಂಗಡನೆಯಾದಾಗ ಎಸ್ಎಂ ಕೃಷ್ಣಗೆ ಬೆಂಗಳೂರಲ್ಲಿ ಸ್ಪರ್ಧಿಸಲು ಕ್ಷೇತ್ರ ಬಿಟ್ಟುಕೊಡುತ್ತಾರೆ.

ಆರ್.ವಿ ದೇವರಾಜ್ ನಿಧನಕ್ಕೆ ಗಣ್ಯರ ಸಂತಾಪ
ಆರ್ ವಿ ದೇವರಾಜ್ ಅವರ ನಿಧನಕ್ಕೆ ರಾಜ್ಯದ ಪ್ರಮುಖ ರಾಜಕೀಯ ಗಣ್ಯರು ಕಂಬನಿ ಮಿಡಿದಿದ್ದಾರೆ.

ಚಾಮುಂಡಿ ಬೆಟ್ಟಕ್ಕೆ ಹೋಗುತ್ತಿದ್ದಾಗ ಹೃದಯಾಘಾತ, ಮಾರ್ಗ ಮಧ್ಯೆ ಆರ್.ವಿ ದೇವರಾಜ್ ಗೆ ಆಗಿದ್ದೇನು?
ಹೃದಯಾಘಾತ ಆಗುತ್ತಿದ್ದಂತೆ ಮೊದಲಿಗೆ ಅವರನ್ನು ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಹೆಚ್ಚಿನ ಚಿಕಿಕತ್ಸೆಗಾಗಿ ಅಲ್ಲಿನ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಚಿಕ್ಕಪೇಟೆ ಮಾಜಿ ಶಾಸಕ ಆರ್.ವಿ ದೇವರಾಜ್ ನಿಧನ
ಡಿಸೆಂಬರ್ 3ರಂದು ಆರ್ ವಿ ದೇವರಾಜ್ ಅವರ ಜನ್ಮ ದಿನದ ನಿಮಿತ್ತ ಅವರು ಚಾಮುಂಡೇಶ್ವರಿ ದರ್ಶನ ಮಾಡಲು ಚಾಮುಂಡಿ ಬೆಟ್ಟಕ್ಕೆ ತೆರಳಿದ್ದರು.

ಪರಿಷತ್ ಚುನಾವಣೆಯಲ್ಲಿ ಕೈಕೊಟ್ಟ ಲಕ್; ಚಿಕ್ಕಪೇಟೆ ವಿಧಾನಸಭೆ ಕ್ಷೇತ್ರದ ಮೇಲೆ ಕೆಜಿಎಫ್ ಬಾಬು 'ಲುಕ್'; ಬಾಬು ಸ್ಪರ್ಧೆಗೆ ಆರ್ ವಿ ದೇವರಾಜ್ 'ಕಿರಿಕ್'!
ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿ ಸೋಲನ್ನು ಅನುಭವಿಸಿದ್ದ ಕೆಜಿಎಫ್ ಬಾಬು ಇದೀಗ ಚಿಕ್ಕಪೇಟೆಯಲ್ಲಿ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಜನರ ಗಮನವನ್ನು ಸೆಳೆಯುವ ನಿಟ್ಟಿನಲ್ಲಿ ಈಗಾಗಲೇ ಕ್ಷೇತ್ರದಲ್ಲಿ ಸಮಾಜಮುಖಿ ಕೆಲಸ ಕಾರ್ಯಗಳನ್ನು ಶುರು ಮಾಡಿಕೊಂಡಿದ್ದಾರೆ.

