ಆರ್ ವಿದೇಶಪಾಂಡೆ

ಸಾವಿರ ನಿಷ್ಕ್ರಿಯ ಯೋಜನೆಗಳನ್ನು ರದ್ದುಗೊಳಿಸಿ: 2ನೇ ಕರ್ನಾಟಕ ರಾಜ್ಯ ಆಡಳಿತ ಸುಧಾರಣಾ ಆಯೋಗ ಶಿಫಾರಸು
ವರದಿಯಲ್ಲಿ ಉಲ್ಲೇಖಿಸಿರುವಂತೆ, ಒಂದು ಕೋಟಿ ರೂಪಾಯಿಗಿಂತ ಕಡಿಮೆ ಇರುವ ಖಾತೆ ಮುಖ್ಯಸ್ಥರ ಹಂಚಿಕೆಯನ್ನು 1,336 ಕೋಟಿ ರೂಪಾಯಿಗಳಿಂದ 105 ಕೋಟಿ ರೂಪಾಯಿಗಳಿಗೆ ಇಳಿಸಲಾಗಿದೆ.

ಭದ್ರತೆ, ಮೂಲ ಸೌಕರ್ಯಕ್ಕೆ ಆದ್ಯತೆ: ಆರ್.ವಿ.ದೇಶಪಾಂಡೆ
ಪ್ರವಾಸೋಮದ್ಯದಲ್ಲಿ ಸುರಕ್ಷತೆ, ಭದ್ರತೆ ಮತ್ತು ಮೂಲ ಸೌಕರ್ಯ ಒದಗಿಸಲು ಆದ್ಯತೆ ನೀಡಲಾಗುತ್ತಿದೆ ಎಂದು ಪ್ರವಾಸೋದ್ಯಮ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದರು..

ಕಸದಿಂದ ಕರೆಂಟ್ ಉತ್ಪಾದನೆ
ಬೆಂಗಳೂರಿನ ಕಸದಿಂದ ವಿದ್ಯುತ್ ಉತ್ಪಾದನೆಗೆ ಪೋಲ್ಯಾಂಡ್ ಮೂಲದ ಕಂಪನಿ ಜತೆ ರಾಜ್ಯ ಸರ್ಕಾರ ಒಪ್ಪಂದ ಮಾಡಿಕೊಂಡಿದೆ...

