ದೇಶಗ್ರಾನೈಟ್ ಉದ್ಯಮಿ, ಜೆಮ್ ಗ್ರೂಪ್ ಅಧ್ಯಕ್ಷ ವೀರಮಣಿ ಸೆಕ್ಸ್ ಹಗರಣ: ಮತಷ್ಟು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ; ಲೋಕಲ್ 'Epstein files' ಎಂದ ನೆಟ್ಟಿಗರು!
ವೀರಮಣಿ 2003 ಅಥವಾ ಅದಕ್ಕೂ ಮುಂಚೆಯೇ ಇನ್ನೂ ಅನೇಕ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಕೇಂದ್ರ ಅಪರಾಧ ವಿಭಾಗ(CCB)ದ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.