ಕ್ರಿಕೆಟ್IPL 2025: 'SRH ತಂಡದಲ್ಲಿ ಆತ ಇರಬೇಕಿತ್ತು'; ಆಟಗಾರರ ಹರಾಜಿನಲ್ಲಿ ಕಳೆದುಕೊಂಡಿದ್ದಕ್ಕೆ ಡೇನಿಯಲ್ ವೆಟ್ಟೋರಿ ಬೇಸರ!
ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮೂರನೇ ಗೆಲುವು ಸಾಧಿಸಿದ ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಹೆಚ್ಚು ಪ್ರಭಾವ ಬೀರಿದ ಎಡಗೈ ಸ್ಪಿನ್ನರ್ ಯಾರೆಂಬ ಬಗ್ಗೆ ಮಾತನಾಡಿದ ವೆಟ್ಟೋರಿ, ಸಾಯಿ ಕಿಶೋರ್ ಎಂದರು.