ಗುಜರಾತ್ ಜೈಂಟ್ಸ್ ವಿರುದ್ಧದ ಪಂದ್ಯವನ್ನು ಭರ್ಜರಿಯಾಗಿ ಗೆದ್ದುಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಸತತ ಗೆಲುವಿನ ಮೂಲಕ ಪ್ಲೇಆಫ್ಗೆ ಲಗ್ಗೆ ಇಟ್ಟ ಮೊದಲ ತಂಡವಾಗಿದೆ.