ಆರ್ ಸಿಬಿ vs ಗುಜರಾತ್ ಟೈಟನ್ಸ್

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್..; Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!
ಆರ್ ಸಿಬಿ ತಂಡ ಡೆತ್ ಓವರ್‌ಗಳಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿ, ಕೊನೆಯ ಕೇವಲ ಐದು ಓವರ್‌ಗಳಲ್ಲಿ 86 ರನ್ ಕಲೆಹಾಕಿ ಗುಜರಾತ್ ಬೌಲಿಂಗ್ ದಾಳಿಯನ್ನು ಸಂಪೂರ್ಣವಾಗಿ ಛಿದ್ರ ಮಾಡಿತು.

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ T20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ; ರೆಕಾರ್ಡ್ ಗಳ ಪಟ್ಟಿ ಇಲ್ಲಿದೆ!
2024ರಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ 262 ರನ್ ಕಲೆಹಾಕಿತ್ತು. ಇದೀಗ ಗುಜರಾತ್ ವಿರುದ್ಧ 254 ರನ್ ಪೇರಿಸಿದೆ.

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್; ಇತಿಹಾಸ ಬರೆದ RCB
ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ ನಿಗಧಿತ 20 ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 254 ರನ್ ಗಳಿಸಿದ್ದು, ಗುಜರಾತ್ ಗೆ ಗೆಲ್ಲಲು 255 ರನ್ ಗಳ ಬೃಹತ್ ಗುರಿ ನೀಡಿದೆ.

IPL 2026 Qualifier 1: ರಜತ್ ಪಟಿದಾರ್ ಸ್ಫೋಟಕ ಬ್ಯಾಟಿಂಗ್; GTಗೆ ಗೆಲ್ಲಲು 255 ರನ್ ಬೃಹತ್ ಗುರಿ ನೀಡಿದ RCB
ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ತಂಡದ ನಾಯಕ ಶುಭ್ ಮನ್ ಗಿಲ್ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

IPL 2026 Qualifier 1: ಐಪಿಎಲ್ ಇತಿಹಾಸದ ಅತ್ಯಪರೂಪದ ದಾಖಲೆ ಬರೆದ Virat Kohli; ಡಬಲ್ ಆಘಾತ ಕೊಟ್ಟ Holder
ಕೇವಲ 25 ಎಸೆತಗಳನ್ನು ಎದುರಿಸಿದ ವಿರಾಟ್ ಕೊಹ್ಲಿ 1 ಸಿಕ್ಸರ್ ಮತ್ತು 5 ಬೌಂಡರಿಗಳ ನೆರವಿನಿಂದ 43 ರನ್ ಗಳಿಸಿದರು. ಆ ಮೂಲಕ ಕೇವಲ 7 ರನ್ ಗಳ ಅಂತರದಲ್ಲಿ ಅರ್ಧಶತಕ ಮಿಸ್ ಮಾಡಿಕೊಂಡರು.

IPL 2026, qualifier 1: ಟಾಸ್ ಗೆದ್ದ GT ಬೌಲಿಂಗ್ ಆಯ್ಕೆ; ಕುತೂಹಲಕ್ಕೆ ಬ್ರೇಕ್, ವೆಂಕಟೇಶ್ ಅಯ್ಯರ್ ಗೆ ಸ್ಟಿಕ್ ಆದ RCB!
ಎರಡನೇ ಇನ್ನಿಂಗ್ಸ್‌ನಲ್ಲಿ ಸ್ವಲ್ಪ ಇಬ್ಬನಿ ಇರುತ್ತದೆ. ಆದ್ದರಿಂದ ಬೋರ್ಡ್‌ನಲ್ಲಿ ಒಟ್ಟು ಮೊತ್ತವನ್ನು ಹೊಂದಿರುವುದು ಮತ್ತು ದೊಡ್ಡ ಗೆಲುವು ಸಾಧಿಸುವುದು..

IPL 2026: RCB vs GT ಕ್ವಾಲಿಫೈಯರ್ ಪಂದ್ಯಕ್ಕೆ ಮಳೆ ಆತಂಕ; ರಿಸರ್ವ್ ಡೇ ಕೂಡ ಇಲ್ಲ... ಪಂದ್ಯ ರದ್ದಾದರೆ ಯಾರು ಫೈನಲ್ ಗೆ?
ಈ ಪಂದ್ಯವನ್ನು ಗೆಲ್ಲುವ ತಂಡ ನೇರವಾಗಿ ಟೂರ್ನಿಯ ಫೈನಲ್ ಪಂದ್ಯಕ್ಕೆ ಪ್ರವೇಶ ಪಡೆಯಲಿದೆ. ಆದರೆ ಈ ಕುತೂಹಲಕಾರಿ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆ ಇದೆ..

