ಆರ್ ಸಿಬಿ vs ಸಿಎಸ್ ಕೆ

IPL 2025: RCB Vs CSK ಹೈವೋಲ್ಟೇಜ್ ಪಂದ್ಯಕ್ಕೆ ಬೆಂಗಳೂರಿನಲ್ಲಿ ಇಂದು ಮಳೆ ಭೀತಿ; ಹವಾಮಾನ ತಜ್ಞರು ಹೇಳಿದ್ದು ಹೀಗೆ...
ಕ್ರಿಕೆಟ್

IPL 2025: RCB Vs CSK ಹೈವೋಲ್ಟೇಜ್ ಪಂದ್ಯಕ್ಕೆ ಬೆಂಗಳೂರಿನಲ್ಲಿ ಇಂದು ಮಳೆ ಭೀತಿ; ಹವಾಮಾನ ತಜ್ಞರು ಹೇಳಿದ್ದು ಹೀಗೆ...

ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾತ್ರಿ 7:30ಕ್ಕೆ ನಿಗದಿಯಾಗಿರುವ ಬಹು ನಿರೀಕ್ಷಿತ ಹಣಾಹಣಿಗೆ ಮಳೆ ಅಡ್ಡಿಪಡಿಸುವ ಭೀತಿ ಎದುರಾಗಿದೆ.

IPL ಗೆ MS Dhoni ನಿವೃತ್ತಿ: ಕುತೂಹಲ ಕೆರಳಿಸಿದ ಮಾಹಿ ನಡೆ; ಮೈದಾನದಲ್ಲಿನ ಘಟನೆಗಳಿಂದ ನಿರ್ಧಾರ ಬದಲಿಸಿದರೇ ಧೋನಿ?
ಕ್ರಿಕೆಟ್

IPL ಗೆ MS Dhoni ನಿವೃತ್ತಿ: ಕುತೂಹಲ ಕೆರಳಿಸಿದ ಮಾಹಿ ನಡೆ; ಮೈದಾನದಲ್ಲಿನ ಘಟನೆಗಳಿಂದ ನಿರ್ಧಾರ ಬದಲಿಸಿದರೇ ಧೋನಿ?

ಹಾಲಿ ಐಪಿಎಲ್ ಟೂರ್ನಿಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧದ ಸೋಲಿನ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಹಿರಿಯ ಆಟಗಾರ ಮಹೇಂದ್ರ ಸಿಂಗ್ ಧೋನಿ ಐಪಿಎಲ್ ಗೆ ನಿವೃತ್ತಿ ಘೋಷಣೆ ಮಾಡಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಮಾಹಿ ಪಂದ್ಯದ ಬಳಿಕ ಯಾವ ನಿರ್ಧಾರವನ್ನೂ ಮಾಡದೇ ರಾಂಚಿಗೆ ತೆರಳಿದ್ದು, ಈ ಬಗ್ಗೆ ಸಿಎಸ್ ಕೆ ಆಡಳಿತ ಮಂಡಳಿ ಮಹತ್ವದ ಹೇಳಿಕೆ ನೀಡಿದೆ.

IPL 2024: ಧೋನಿ ಹೊಡೆದ ಸಿಕ್ಸರ್ ನಿಂದಲೇ RCB ಗೆ ಜಯ; Dinesh Karthik ಹೇಳಿದ ವಿಚಿತ್ರ ಸತ್ಯ!
ಕ್ರಿಕೆಟ್

IPL 2024: ಧೋನಿ ಹೊಡೆದ ಸಿಕ್ಸರ್ ನಿಂದಲೇ RCB ಗೆ ಜಯ; Dinesh Karthik ಹೇಳಿದ ವಿಚಿತ್ರ ಸತ್ಯ!

ನಿನ್ನೆ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಮಹೇಂದ್ರ ಸಿಂಗ್ ಧೋನಿ ಸಿಡಿಸಿದ ಭರ್ಜರಿ ಸಿಕ್ಸರ್ ವೊಂದು ಆರ್ ಸಿಬಿ ಗೆಲುವಿಗೆ ಕಾರಣವಾಯಿತು ಎಂದರೆ ನೀವು ನಂಬುತ್ತಿರೀ.. ಅಚ್ಚರಿಯಾದ್ರೂ ಇದು ಸತ್ಯ... ಇದನ್ನು ಸ್ವತಃ ಆರ್ ಸಿಬಿಯ ದಿನೇಶ್ ಕಾರ್ತಿಕ್ ವಿವರಿಸಿದ್ದಾರೆ.

IPL 2024: ಸಂಭ್ರಮದಲ್ಲಿ RCB ತಲ್ಲೀನ, ಹಸ್ತಲಾಘವ ಮಾಡದೇ ತೆರಳಿದ MS Dhoni, CSK ಡ್ರೆಸಿಂಗ್ ರೂಂಗೆ ಹುಡುಕಿಕೊಂಡು ಹೋದ Kohli!
ಕ್ರಿಕೆಟ್

IPL 2024: ಸಂಭ್ರಮದಲ್ಲಿ RCB ತಲ್ಲೀನ, ಹಸ್ತಲಾಘವ ಮಾಡದೇ ತೆರಳಿದ MS Dhoni, CSK ಡ್ರೆಸಿಂಗ್ ರೂಂಗೆ ಹುಡುಕಿಕೊಂಡು ಹೋದ Kohli!

ಐಪಿಎಲ್ ಟೂರ್ನಿಯ ನಿನ್ನೆಯ ನಿರ್ಣಾಯಕ ಪಂದ್ಯದಲ್ಲಿ ಚೆನ್ನೈ ವಿರುದ್ಧ ಆರ್ ಸಿಬಿ ಜಯ ಸಾಧಿಸಿದ ಬಳಿಕ ಚೆನ್ನೈ ತಂಡದ ಎಂಎಸ್ ಧೋನಿ ಹಸ್ತಲಾಘವ ಮಾಡದೇ ಡ್ರೆಸಿಂಗ್ ರೂಂಗೆ ವಾಪಸ್ ಆಗಿರುವ ಘಟನೆ ನಡೆದಿದೆ.

IPL 2024: RCB ಗೆ ಗೆಲುವು ತಂದ Yash Dayal ಮ್ಯಾಜಿಕಲ್ ಕೊನೆಯ ಓವರ್!
ಕ್ರಿಕೆಟ್

IPL 2024: RCB ಗೆ ಗೆಲುವು ತಂದ Yash Dayal ಮ್ಯಾಜಿಕಲ್ ಕೊನೆಯ ಓವರ್!

ತೀವ್ರ ಕುತೂಹಲ ಕೆರೆಳಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಡುವಿನ ನಿರ್ಣಾಯಕ ಪಂದ್ಯದಲ್ಲಿ ಆರ್ ಸಿಬಿ ವಿರೋಚಿತ ಗೆಲುವು ಸಾಧಿಸಿ ಪ್ಲೇಆಫ್ ಗೆ ಲಗ್ಗೆ ಇಟ್ಟಿದೆ.

IPL 2024: ಚೆನ್ನೈ ವಿರುದ್ಧ RCB ಗೆ ರೋಚಕ ಜಯ; ಪ್ಲೇ ಆಫ್ ಗೆ ಲಗ್ಗೆ
ಕ್ರಿಕೆಟ್

IPL 2024: ಚೆನ್ನೈ ವಿರುದ್ಧ RCB ಗೆ ರೋಚಕ ಜಯ; ಪ್ಲೇ ಆಫ್ ಗೆ ಲಗ್ಗೆ

ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇ ಆಫ್ ಗೆ ಲಗ್ಗೆ ಇಟ್ಟಿದೆ.

IPL 2024: ಐಪಿಎಲ್ ಇತಿಹಾಸದಲ್ಲೇ ಈ ಸಾಧನೆ ಮಾಡಿದ ಮೊದಲ ಭಾರತೀಯ ಆಟಗಾರ Virat Kohli!
ಕ್ರಿಕೆಟ್

IPL 2024: ಐಪಿಎಲ್ ಇತಿಹಾಸದಲ್ಲೇ ಈ ಸಾಧನೆ ಮಾಡಿದ ಮೊದಲ ಭಾರತೀಯ ಆಟಗಾರ Virat Kohli!

ಹಾಲಿ ಐಪಿಎಲ್ ಕ್ರಿಕೆಟ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಫೋಟಕ ಬ್ಯಾಟರ್ ವಿರಾಟ್ ಕೊಹ್ಲಿ ಆರ್ಭಟ ಮುಂದುವರೆದಿದ್ದು, ಇಂದಿನ ಪಂದ್ಯದಲ್ಲಿ ಐಪಿಎಲ್ ಇತಿಹಾಸದ ಅಪರೂಪದ ದಾಖಲೆ ನಿರ್ಮಿಸಿದ್ದಾರೆ.

IPL 2024: RCB ಭರ್ಜರಿ ಬ್ಯಾಟಿಂಗ್, ಚೆನ್ನೈ ಗೆಲ್ಲಲು 219 ರನ್ ಬೃಹತ್ ಗುರಿ
ಕ್ರಿಕೆಟ್

IPL 2024: RCB ಭರ್ಜರಿ ಬ್ಯಾಟಿಂಗ್, ಚೆನ್ನೈ ಗೆಲ್ಲಲು 219 ರನ್ ಬೃಹತ್ ಗುರಿ

ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೆನ್ನೈ ಸೂಪರ್ ಕಿಂಗ್ಸ್ ಗೆ ಗೆಲ್ಲಲು 219ರನ್ ಗಳ ಬೃಹತ್ ಗುರಿ ನೀಡಿದೆ.

IPL 2024: ಚಿನ್ನಸ್ವಾಮಿ ಮೈದಾನದಲ್ಲಿ 3000 ರನ್ ಗಡಿ ದಾಟಿದ ಕೊಹ್ಲಿ, Rohit Sharma ದಾಖಲೆ ಮುರಿದ RCB ರನ್ ಮೆಷಿನ್!
ಕ್ರಿಕೆಟ್

IPL 2024: ಚಿನ್ನಸ್ವಾಮಿ ಮೈದಾನದಲ್ಲಿ 3000 ರನ್ ಗಡಿ ದಾಟಿದ ಕೊಹ್ಲಿ, Rohit Sharma ದಾಖಲೆ ಮುರಿದ RCB ರನ್ ಮೆಷಿನ್!

ಐಪಿಎಲ್ ಟೂರ್ನಿಯ ಇಂದಿನ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ರನ್ ಮೆಷಿನ್ ವಿರಾಟ್ ಕೊಹ್ಲಿ ಮುಂಬೈ ಇಂಡಿಯನ್ಸ್ ತಂಡದ ಹಿಟ್ ಮ್ಯಾನ್ ರೋಹಿತ್ ಶರ್ಮಾರ ಅಪರೂಪದ ದಾಖಲೆಯನ್ನು ಹಿಂದಿಕ್ಕಿದ್ದಾರೆ.