ಆರ್ ಸಿಬಿ ಚಾಂಪಿಯನ್

IPL 2026: RCB ಚಾಂಪಿಯನ್ ಆದ ಬಳಿಕ ವಿರಾಟ್ ಕೊಹ್ಲಿಯ ಹೊಸ ಹೇರ್ ಸ್ಟೈಲ್ ವೈರಲ್! Video
ಮಂಡಿರಜ್ಜು ಗಾಯದ ಸಮಸ್ಯೆಯಿಂದ ಇನ್ನೂ ಚೇತರಿಸಿಕೊಳ್ಳದ ಕೊಹ್ಲಿ, ಈ ತಿಂಗಳ ಕೊನೆಯಲ್ಲಿ ನಡೆಯಲಿರುವ ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಿಂದ ಹೊರಗುಳಿದಿದ್ದಾರೆ. ಅವರ ಜಾಗಕ್ಕೆ ಯಶಸ್ವಿ ಜೈಸ್ವಾಲ್ ಅವರನ್ನು ಆಯ್ಕೆದಾರರು ನೇಮಕ ಮಾಡಿದ್ದಾರೆ.

RCB ಚೊಚ್ಚಲ ಟ್ರೋಫಿ ಗೆಲುವಲ್ಲಿ ವರವಾದ 'ಇ ಸಲ ಕಪ್ ನಮ್ದೇ' ಘೋಷಣೆ! ಸುನೀಲ್ ಗವಾಸ್ಕರ್ ಹೇಳಿದ್ದು ಹೀಗೆ..
ಪ್ರತಿ ಬಾರಿ ಅಭಿಮಾನಿಗಳು ಈ ಸಲ ಕಪ್ ನಮ್ದೇ ಎಂದು ಹೇಳಿಕೊಂಡೇ ಬರುತ್ತಿದ್ದರು. ಬೀದಿ ಬೀದಿಗಳಲ್ಲಿ ಅಭಿಮಾನಿಗಳು ಈ ಸಲ ಕಪ್ ನಮ್ದೇ ಎಂದು ಕೂಗಿ ಬೆಂಬಲಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

IPL 2025 Winners: ವಿನ್ನರ್, ರನ್ನರ್ ಅಪ್ ಸೇರಿದಂತೆ ಪ್ರಶಸ್ತಿ ಪುರಸ್ಕೃತರಿಗೆ ಸಿಕ್ಕ ನಗದು ಬಹುಮಾನವೆಷ್ಟು?
ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಆರು ರನ್ ಗಳ ಅಂತರದಿಂದ ಸೋಲಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲ ಬಾರಿಗೆ ಟ್ರೋಫಿ ಮುಡಿಗೇರಿಸಿಕೊಂಡಿತು.

