ಕ್ರಿಕೆಟ್IPL 2026: ಮಾರ್ಚ್ 28ಕ್ಕೆ ಉದ್ಘಾಟನಾ ಪಂದ್ಯ, ಮೇ 31ಕ್ಕೆ ಫೈನಲ್ ಪಂದ್ಯ!
ಈ ಹಿಂದೆ ಬಿಸಿಸಿಐ (BCCI) ಫ್ರಾಂಚೈಸಿಗಳಿಗೆ ನೀಡಿದ್ದ ಮಾಹಿತಿ ಪ್ರಕಾರ ಮಾರ್ಚ್ 26ರಂದು ಟೂರ್ನಿ ಆರಂಭವಾಗಬೇಕಿತ್ತು. ಆದರೆ, ಆಂತರಿಕ ಕಾರಣಗಳಿಂದಾಗಿ ಎರಡು ದಿನ ವಿಳಂಬವಾಗಿ ಅಂದರೆ ಮಾರ್ಚ್ 28ಕ್ಕೆ ಉದ್ಘಾಟನಾ ಪಂದ್ಯವನ್ನು ನಿಗದಿಪಡಿಸಲಾಗಿದೆ